ಜುಲೈ 10 ರಂದು ಬೆಂಗಳೂರು ಜಲಮಂಡಳಿ ಕಾರ್ಯಕ್ರಮ

ಬೆಂಗಳೂರು:ಬೆಂಗಳೂರು ಜಲಮಂಡಳಿಯ ವತಿಯಿಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ಮಂಜುಳ ಎನ್. ( President Dr. Manjula N) ಇವರ ಅಧ್ಯಕ್ಷತೆಯಲ್ಲಿ ಜುಲೈ 10 ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.
ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದು.
ಸಾರ್ವಜನಿಕರು ಈ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles