ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ದ್ವಾರದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪುತ್ಥಳಿಗೆ (Mahatma Gandhi Statue) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಪುಷ್ಪಾರ್ಚನೆ ಮಾಡಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಈಶ್ವರ್ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.

