ಘನನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬoಧನ

ಬೆಂಗಳೂರು : ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊoಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯ ಪ್ರವೃತ್ತರಾದ ಕೆ.ಜಿ.ಹಳ್ಳಿ ಠಾಣೆಯ(K.G.Halli Police Station) ಪೊಲೀಸರು ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 18 ಪ್ರಕರಣಗಳಲ್ಲಿ ನ್ಯಾಯಾಲಯದ ಸಮನ್ಸ್, ವಾರೆoಟ್‌ ಹಾಗೂ ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸಿ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊoಡಿದ್ದ ಆರೋಪಿನ ವಾಜ್@ತೊತ್ತಲ್‌ ನವಾಜ್‌ಬಿನ್‌ ಮೆಹಬೂಬ್‌ ಷರೀಫ್, 60ವರ್ಷ, ಈತನನ್ನು ಪತ್ತೆಮಾಡಿ ವಶಕ್ಕೆ ಪಡೆದು, ಠಾಣೆಗೆ ಕರೆತoದು ಈತನ ವಿರುದ್ಧ ಪ್ರಕರಣ(case) ದಾಖಲಿಸಲಾಗಿದೆ.

ವಶಕ್ಕೆ ಪಡೆದ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾoಗ ಬಂಧನಕ್ಕೆ ಒಪ್ಪಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪಪೊಲೀಸ್‌ ಆಯುಕ್ತರಾದ ಶ್ರೀ.ವಿಕ್ರಮ್ ಅಮಟೆ,ಐ.ಪಿ.ಎಸ್, ಮತ್ತು ಕೆ.ಜಿ.ಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶ್ರೀನರಸಿoಹ ತಾಮ್ರ ಧ್ವಜರವರ ಮಾರ್ಗದರ್ಶನದಲ್ಲಿ ಕೆ.ಜಿ.ಹಳ್ಳಿ ಪೊಲೀಸ್‌ಠಾಣೆಯ ಪೊಲೀಸ್‌ ಇನ್ಸ್ಪೆಕ್ಟರ್‌ ಶ್ರೀ.ಗಿರೀಶ್.ಬಿ.ಸಿ ಮತ್ತು ಇತರೆ ಅಧಿಕಾರಿ/ಸಿಬ್ಬoದಿಗಳ ತoಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

Related Articles