ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, (Dr.K.Sudhakar) ಶಾಸಕರಾದ ಎಸ್.ಟಿ ಸೋಮಶೇಖರ್, (ST Somashekhar) ಡಾ. ಅಜೇಯ್ ಸಿಂಗ್, (Dr. Ajay Singh) ಜೆ.ಎನ್.ಗಣೇಶ್ (J.N.Ganesh) ರವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


