ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತ 2ನೇ ಘಟ್ಟಗಳಿಗೆ ಒಳಪಡುವ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕಾವೇರಿ ನೀರು ಸರಬರಾಜು ಯೋಜನೆ 4ನೇ ಹಂತ 2ನೇ ಘಟ್ಟದ, 2700 ಮೀ.ಮೀ. ವ್ಯಾಸದ ಕೊಳವೆ ಮಾರ್ಗದಲ್ಲಿನ ಸ್ಕೌರ್ ವಾಲ್ವ್ (Scour Valve) ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ: 16-07-2026ರ ಗುರುವಾರ ಬೆಳಿಗ್ಗೆ 06.00 ಗಂಟೆಯಿಂದ ಸಂಜೆ: 06.00 ಗಂಟೆಯವರೆಗೆ ಒಟ್ಟು 12 ಗಂಟೆಗಳ ಕಾಲ ಜಲರೇಚಕ ಯಂತ್ರಗಾರಗಳನ್ನು(Dewatering pump stations) ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಹಾಗೂ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.

Hot this week

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’...

ಗೋವಾದ ಸನಾತನ ಆಶ್ರಮಕ್ಕೆ ಜಗದ್ಗುರುಗಳ ಆಗಮನ; ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಭೇಟಿ !

ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಕೀಲಿಕೈ – ಜಗದ್ಗುರು ಶ್ರೀ...

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ)...

ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು: "ಸರ್ವರಿಗೂ ನ್ಯಾಯ" ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಜುಲೈ 16...

Topics

ಮಹಿಳೆಯರ ಸುರಕ್ಷತೆಗೆ ಆದ್ಯತೆ ರಾಜ್ಯಾದ್ಯಂತ ‘POSH’ ಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಮಹಿಳಾ ಆಯೋಗದ ಮಹತ್ವದ ಹೆಜ್ಜೆ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ...

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ...

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ: ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ...

Related Articles