ಕಲಾಗ್ರಾಮದಲ್ಲಿ ಸಂಸ ನಾಟಕೋತ್ಸವ

ಸಂಸ ಥಿಯೇಟರ್, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, (Kannada & Culture) ಬೆಂಗಳೂರು ಇವರ ಆಶ್ರಯದಲ್ಲಿ ದಿನಾಂಕ 3,4,5,ಆಗಸ್ಟ್ 2026 ಮೂರು ದಿನಗಳ ಕಾಲ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ(Kalagrama) ಸಂಸ ನಾಟಕೋತ್ಸವ (Samsa Festival) ನಡೆಯಲಿದೆ.
 ಡಾ.ಕೂಡ್ಲೂರು ವೆಂಕಟಪ್ಪ  ಕಥೆಗಾರರು ಹಾಗೂ ಪ್ರಾಂಶುಪಾಲರು, ಸಂಸ ರಂಗಶಿಕ್ಷಣ ಕೇಂದ್ರ, ಬೆಂಗಳೂರು ಉದ್ಘಾಟನೆ ಮಾಡಲಿದ್ದು,ಅತಿಥಿಗಳಾಗಿದೀಪಕ್ ಮೈಸೂರು, ಎಂ. ಎಸ್. ಕುಮಾರ್,ಜಯರಾಮ ಎಂ,ಆನಂದ ಪಣ್ಣೆದೊಡ್ಡಿ ಆಗಮಿಸಲಿದ್ದಾರೆ,ಸಂಜೆ 7ಕ್ಕೆ
ಸಂಚಲನ ಮೈಸೂರು ರಂಗ ತಂಡ ಅಭಿನಯಿಸುವ  ಭವ ಏನಗೆ ಹಿಂಗಿತು ನಾಟಕ ಪ್ರದರ್ಶನ ವಾಗಲಿದೆ.ಎರಡನೇ ದಿನ ವೆಂಕಟ ನರಸಿಂಹಲು,ಸತೀಶ್ ಶಾಸ್ತ್ರೀ,ಸೋಮಶೇಖರ್ ಎನ್. ಎ.ಅತಿಥಿಗಳಾಗಿ ಆಗಮಿಸಲಿದ್ದಾರೆ ಅಂದು ಸಂಜೆ ಸಂಸ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು  ಚಿ. ಶ್ರೀನಿವಾಸರಾಜು ರಚನೆಯ ಫೀನಿಕ್ಸ್ ಹಾಗೂ ರಾಯಚೂರಿನ ರಂಗ ಸಂಗಮ ತಂಡ ವಾಲ್ಮೀಕಿ ಕವಿಗಳ ವೀರ ಲಕ್ಷ್ಮಣ ನಾಟಕ ಪ್ರದರ್ಶನ ವಾಗಲಿವೆ. ಮೂರನೇ ದಿನ ಸಂಸ್ಕೃತಿ ಚಿಂತಕರಾದ ಡಾ.ಎಚ್. ಆರ್. ಸ್ವಾಮಿ ಸಮಾರೋಪ ನುಡಿಗಳನ್ನಾಡಲಿದ್ದು,
ಗಿರಿಯಪ್ಪ  ಎಂ.ದಮ್ಮಪ್ರಿಯ, ಡಾ.ಎಚ್.ತುಕಾರಾಂ ಭಾಗವಹಿಸಲಿದ್ದಾರೆ.
ಸಂಜೆ 7ಗಂಟೆಗೆ ಬಿಎಂಟಿಸಿ ಸಂಸ್ಥೆಯ ಕಲಾವಿದರ ಕಲಾ ಕುಟೀರ ತಂಡವು ಪೊಲೀಸ್ ಅಧಿಕಾರಿಗಳಗಿದ್ದ ಸುಧಾಕರ್ ಶೆಟ್ಟಿ ಅವರ ಜೀವನ ಆಧಾರಿತ ಖಾಕಿಯೊಳಗಿನ ಸಂತ ನಾಟಕವನ್ನು ಸಿದ್ದರಾಮ ಕೊಪ್ಪರ್ ರಚನೆ,ನಿರ್ದೇಶನದಲ್ಲಿ ಪ್ರದರ್ಶನವಾಗಲಿದೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles