ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದ ನ್ಯಾಯಮೂರ್ತಿಗಳು

ಬೆಂಗಳೂರು 08.09.2026: ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ಭಾನುವರ ಕರ್ನಾಟಕ ಉಚ್ಛ ನ್ಯಾಯಾಲಯದ  ಆರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Governor Administers Oath to Six Newly Appointed Additional Judges

ಕರ್ನಾಟಕ ಉಚ್ಛ ನ್ಯಾಯಾಲಯದ  ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ  ರಾಘವೇಂದ್ರ ಸೀತಾರಾಂ ಶ್ರೀವತ್ಸ, ಶ್ರೀಮತಿ ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ಗೌರವಾನ್ವಿತ ರಾಜ್ಯಪಾಲರಿಂದ  ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು, ಮುಖ್ಯ ಕಾರ್ಯದರ್ಶಿ ಡಾ‌. ಶಾಲಿನಿ ರಜನೀಶ್ ಸೇರಿದಂತೆ, ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles