ಬಳ್ಳಾರಿ ಚಲೋ ಪಾದಯಾತ್ರೆ ಸಮಾರೋಪ ಸಮಾರಂಭ 10.09.2026ರ ಸಂಜೆ 5.00 ಗಂಟೆಗೆ

ಬೆಂಗಳೂರು: ರೈತ ವಿರೋಧಿ, ಜನವಿರೋಧಿ ಮತ್ತು ಭ್ರಷ್ಟ ಕಾಂಗ್ರೆಸ್ (Congress) ಸರಕಾರದ ವಿರುದ್ಧ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾರಂಭವು 10.09.2026ರ ಸಂಜೆ 5.00 ಗಂಟೆಗೆ (Bellary) ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ (Municipal College Ground) ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಕರ್ನಾಟಕ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ವಿಧಾನಸಭೆಯ ವಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ  ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ  ಬಿ.ಎಸ್. ಯಡಿಯೂರಪ್ಪ,   ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರಾದ  ಬಸವರಾಜ ಬೊಮ್ಮಾಯಿ,  ಜಗದೀಶ್ ಶೆಟ್ಟರ್, ರಾಜ್ಯ ಸಹ ಉಸ್ತುವಾರಿಗಳಾದ  ಸುಧಾಕರ್ ರೆಡ್ಡಿ, ಮಾಜಿ ಸಚಿವರಾದ  ಬಿ. ಶ್ರೀರಾಮುಲು, ಮಾಜಿ ಸಚಿವರು ಮತ್ತು ಶಾಸಕರಾದ  ಗಾಲಿ ಜನಾರ್ಧನ ರೆಡ್ಡಿ, ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

ನಾಳೆ ನಡೆಯುವ ಪಾದಯಾತ್ರೆ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ತಯಾರಿ..

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles