ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವನ ಬಂಧನ

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ,
01 ದ್ವಿ-ಚಕ್ರ ವಾಹನ ವಶ, ಮೌಲ್ಯ ₹ 02 ಲಕ್ಷ.

ಮಡಿವಾಳ (Madiwala Station) ಪೊಲೀಸ್ ಠಾಣಾ ಸರಹದ್ದಿನ ಬಿ.ಟಿ.ಎಂ 1ನೇ ಹಂತದ (BTM 1st Stage) ಮಾರುತಿನಗರದ ಪಿ.ಜಿಯೊಂದರಲ್ಲಿ ವಾಸವಿರುವರು, ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದು, 22/08/2026ರ ರಾತ್ರಿ ದ್ವಿಚಕ್ರ ವಾಹನ ವಾಸವಿರುವ ಪಿ.ಜಿ.ಯ. ಹತ್ತಿರ ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದ ವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು (Vehicle Theft) ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿ ಕಲೆಹಾಕಿ, 2/09/2026 ರಂದು ಠಾಣಾ ಸರಹದ್ದಿನ ಮಾರುತಿನಗರ 3ನೇ ಕ್ರಾಸ್ ಹತ್ತಿರ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಆರೋಪಿಯ ವಶದಿಂದ 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ ₹ 2,00,000/- (ಎರಡು ಲಕ್ಷ ರೂಪಾಯಿ). ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಮೊಹಮ್ಮದ್ ಸುಜೀತ.ಎಂ.ಎಸ್, ಐ.ಪಿ.ಎಸ್., ಮಾರ್ಗದರ್ಶನದಲ್ಲಿ, ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ವಾಸುದೇವ್.ವಿ.ಕೆ. ರವರ ನೇತೃತ್ವದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಬಿ.ಎಸ್. ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

Topics

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

Related Articles