ಕಪ್ಪು ಚುಕ್ಕೆ ಇಲ್ಲದೇ ದೇಶ ಮುನ್ನಡೆಸುವ ಕೆಲಸ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ (PM Narendra Modiji) ಅವರು 25 ವರ್ಷಗಳ ಕಾಲ ಸಾರ್ವಜನಿಕ ಬದುಕಿನಲ್ಲಿ ಯಾವುದೋ ಒಂದು ಕಪ್ಪು ಚುಕ್ಕೆ(Black Spot) ಇಲ್ಲದೇ ದೇಶವನ್ನು ಮುನ್ನಡೆಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B.Y.Vijayendra) ಅವರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ 25 ವರ್ಷಗಳ ಸೇವೆಯ ಅಂಗವಾಗಿ ಬಿಡಿಸಿದ ಚಿತ್ರಕಲಾಕೃತಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು.
ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರ ಅಪೇಕ್ಷೆಯಂತೆ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಅದರ ಅಂಗವಾಗಿ ಜಗನ್ನಾಥ ಭವನದಲ್ಲಿ ಇವತ್ತು ರಾಜ್ಯದ ಮೂಲೆ ಮೂಲೆಗಳಿಂದ ಮತ್ತು ಅಸ್ಸಾಂ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಧ್ಯಪ್ರದೇಶ ಮತ್ತಿತರ ಹೊರರಾಜ್ಯಗಳಿಂದ ಕಲಾವಿದರು ಆಗಮಿಸಿ ಕಲಾಕೃತಿ ಬಿಡಿಸಿದ್ದಾರೆ ಎಂದು ಕಲಾವಿದರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಕೋಷ್ಠಗಳ ಸಂಚಾಲಕರು, ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ಪ್ರಮುಖರನ್ನು ಅಭಿನಂದಿಸಿದರು.

ನಾಳೆ ದೇಶಾದ್ಯಂತ ದೀಪ ಪ್ರಜ್ವಲನೆ: ಬಿ.ವೈ.ವಿಜಯೇಂದ್ರ

Hot this week

ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಬಿ.ವೈ.ವಿಜಯೇಂದ್ರ

 ಬೆಂಗಳೂರು: ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತಹ ಕೆಲಸವನ್ನು(Hot Work)...

ಪ್ರಜಾಸತ್ತಾತ್ಮಕ ವ್ಯವಸ್ಥೆ ದಮನ ಮಾಡುವ ಕೆಲಸ: ಎನ್.ರವಿಕುಮಾರ್

 ಬೆಂಗಳೂರು: ಗೋರಕ್ಷಣೆ, ಸಂಸ್ಕøತಿ ರಕ್ಷಿಸುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು...

ಇಂದು ದೇಶಾದ್ಯಂತ ಸಂವಿಧಾನ ದಿನಾಚರಣೆ: ನವೆಂಬರ್ 30ರಿಂದ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತದ ಸಂವಿಧಾನ ಅಂಗೀಕಾರಗೊಂಡ ಐತಿಹಾಸಿಕ ದಿನದ ಸ್ಮರಣಾರ್ಥ ಇಂದು (ನವೆಂಬರ್...

ಜಿಕೆವಿಕೆಯಲ್ಲಿ ನವೆಂಬರ್ 28ರಂದು “ರೈತ ಸಂತೆ”: ತಾಜಾ ಕೃಷಿ ಉತ್ಪನ್ನಗಳು, ಸಿರಿಧಾನ್ಯ ಹಾಗೂ ಸಾವಯವ ವಸ್ತುಗಳ ಮಾರಾಟ

ಬೆಂಗಳೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ (GKVK) ಆವರಣದಲ್ಲಿನ ಗಣಪತಿ ದೇವಸ್ಥಾನದ ಹತ್ತಿರ...

ಹೊಸದಾಗಿ ಕಾಣಿಸಿಕೊಳ್ಳುತ್ತಿರುವ ಬೆಳೆ ರೋಗಗಳ ಆರಂಭಿಕ ಪತ್ತೆ ಮತ್ತು ನಿಯಂತ್ರಣಕ್ಕೆ ಆಧುನಿಕ...

Topics

ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಬಿ.ವೈ.ವಿಜಯೇಂದ್ರ

 ಬೆಂಗಳೂರು: ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತಹ ಕೆಲಸವನ್ನು(Hot Work)...

ಪ್ರಜಾಸತ್ತಾತ್ಮಕ ವ್ಯವಸ್ಥೆ ದಮನ ಮಾಡುವ ಕೆಲಸ: ಎನ್.ರವಿಕುಮಾರ್

 ಬೆಂಗಳೂರು: ಗೋರಕ್ಷಣೆ, ಸಂಸ್ಕøತಿ ರಕ್ಷಿಸುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು...

ಜಿಕೆವಿಕೆಯಲ್ಲಿ ನವೆಂಬರ್ 28ರಂದು “ರೈತ ಸಂತೆ”: ತಾಜಾ ಕೃಷಿ ಉತ್ಪನ್ನಗಳು, ಸಿರಿಧಾನ್ಯ ಹಾಗೂ ಸಾವಯವ ವಸ್ತುಗಳ ಮಾರಾಟ

ಬೆಂಗಳೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ (GKVK) ಆವರಣದಲ್ಲಿನ ಗಣಪತಿ ದೇವಸ್ಥಾನದ ಹತ್ತಿರ...

ಹೊಸದಾಗಿ ಕಾಣಿಸಿಕೊಳ್ಳುತ್ತಿರುವ ಬೆಳೆ ರೋಗಗಳ ಆರಂಭಿಕ ಪತ್ತೆ ಮತ್ತು ನಿಯಂತ್ರಣಕ್ಕೆ ಆಧುನಿಕ...

ಬೆಂಗಳೂರು: ಮದ್ಯಪಾನ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ...

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಿಂದ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು...

ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

  ಬೆಂಗಳೂರು: ಬೆಂಗಳೂರಿನ ಎಂ.ಎಸ್. ಎಂಜಿನಿಯರಿಂಗ್(M.S.Engineering) ಕಾಲೇಜಿನಲ್ಲಿ ಇಂದು ಸಂವಿಧಾನ ದಿನವನ್ನು ಅತ್ಯಂತ...

Related Articles