ಸೆಪ್ಟೆಂಬರ್ 21 ರಂದು ಅಂಚೆ ಅದಾಲತ್

ಬೆಂಗಳೂರು: ಅಂಚೆ ಸೇವೆಗಳಿಗೆ(Postal Service) ಸಂಬಂಧಿಸಿದ ಕುಂದುಕೊರತೆಗಳು ಅಥವಾ ದೂರುಗಳ ಕುರಿತಂತೆ ಸೆಪ್ಟೆಂಬರ್ 21  ರಂದು ಅಂಚೆ ಅದಾಲತ್(Postal Adalat) ಹಮ್ಮಿಕೊಳ್ಳಲಾಗಿದೆ ಎಂದು ಅಂಚೆ ಕಛೇರಿಯ ಹಿರಿಯ ಅಧೀಕ್ಷಕರು ತಿಳಿಸಿದ್ದಾರೆ.

ವಿಭಾಗ ಮಟ್ಟದ ಅಂಚೆ ಅದಾಲತ್ ಅನ್ನು ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪಶ್ಚಿಮ ವಿಭಾಗ, ವಿದ್ಯಾ ಭಾರತಿ ಶಾಲೆಯ ಎದುರು, ವೆಸ್ಟ್ ಆಫ್ ಕಾರ್ಡ್ ರಸ್ತೆ, ಎರಡನೇ ಹಂತ, ಅಂಚೆ ಕಚೇರಿ ಕಟ್ಟಡ, ಬೆಂಗಳೂರು- 560086  ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂಚೆ ಸೇವೆಗಳಿಗೆ ಸಂಬಂಧಿಸಿದ ಕುಂದು-ಕೊರತೆಗಳು ಅಥವಾ ದೂರುಗಳಾದ ಮೇಲ್‍ಗಳ ವಿತರಣೆ, ಸ್ಪೀಡ್ ಪೋಸ್ಟ್, ಪಾರ್ಸೆಲ್‍ಗಳು, ಮನಿ ಆರ್ಡರ್‍ಗಳು, ಉಳಿತಾಯ ಬ್ಯಾಂಕ್, ನಗದು ಪ್ರಮಾಣ ಪತ್ರಗಳು ಮತ್ತು ಕೌಂಟರ್ ಸೇವೆಗಳು ಬೆಂಗಳೂರು ಪಶ್ಚಿಮ ವಿಭಾಗಕ್ಕೆ ಸಂಬಂಧಿಸಿದ ದೂರುಗÀಳೇನಾದರೂ ಇದ್ದಲ್ಲಿ ಸೆಪ್ಟೆಂಬರ್ 18 ರಂದು ಸಂಜೆ 4.00 ಗಂಟೆಯೊಳಗಾಗಿ ಹಿರಿಯ ಅಧೀಕ್ಷಕರು ಹಿರಿಯ ಅಂಚೆ ಕಛೇರಿ, ಬೆಂಗಳೂರು ಪಶ್ಚಿಮ ವಿಭಾಗ, ವಿದ್ಯಾ ಭಾರತಿ ಶಾಲೆಯ ಎದುರು, ಕಾರ್ಡ್ ರಸ್ತೆಯ ಪಶ್ಚಿಮ, ಎರಡನೇ ಹಂತ, ಅಂಚೆ ಕಚೇರಿ ಕಟ್ಟಡ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23493264, 080-23493267 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿಯಿರಿ: ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ

Hot this week

BIG NEWS : ಪಾಕಿಸ್ತಾನವನ್ನು ಮಣಿಸಿದ ಭಾರತ; ಚಿನ್ನದ ಪದಕ ಗೆದ್ದು ಸಂಭ್ರಮ

ನವದೆಹಲಿ: ಏಷ್ಯನ್ ಕ್ರೀಡಾಕೂಟದ ಕ್ರಿಕೆಟ್‌ ಫೈನಲ್‌ (Asian Games) ನಲ್ಲಿ ಪಾಕಿಸ್ತಾನವನ್ನು...

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಉತ್ಸವ’ ಕನ್ನಡಕ್ಕೆ ಮಾಡುವ ದ್ರೋಹ

‘ವಿಶ್ವ ಉರ್ದು ದಿನ’(World Urdu Day) ವೆಂದು (ಕವಿ ಮತ್ತು ತತ್ವಜ್ಞಾನಿ ಅಲ್ಲಮ...

ಕರಡು ಮತದಾರರ ಪಟ್ಟಿಯಲ್ಲಿ ಕಾಣೆಯಾದ ಹೆಸರುಗಳು: ಚುನಾವಣಾ ಆಯೋಗದಿಂದ ವಿಶೇಷ ಪರಿಶೀಲನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಮತದಾರರ ಪಟ್ಟಿಯಿಂದ...

‘ಒಂದು ದೇಶ, ಒಂದು ಚುನಾವಣೆ’: ಸುಪ್ರೀಂ ಕೋರ್ಟ್‌ನೊಂದಿಗೆ ನಿಗದಿಯಾಗಿದ್ದ ಸಭೆ ರದ್ದು

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ...

Topics

ಪಶುವೈದ್ಯರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ

ಪಶುವೈದ್ಯರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಂದುವರಿದಂತೆ,...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

Related Articles