ಸಿಟಿ ಮಾರ್ಕೆಟ್ ಪೊಲೀಸರ ತ್ವರಿತ ಕಾರ್ಯಾಚರಣೆ: ಉಸಿರಾಟದ ತೊಂದರೆಯಿoದ ಬಳಲುತ್ತಿದ್ದ ಮಹಿಳೆಗೆ ನೆರವು.

ದಿನಾಂಕ:04/09/2026 ರಂದು ಮಧ್ಯಾಹ್ನ 03:00 ಗಂಟೆಗೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ಹೊಯ್ಸಳ-72 ವಾಹನದ ಎಎಸ್‌ಐ, ವೆಂಕಟೇಶ್.ಸಿ ಹಾಗೂ ಎಹೆಚ್‌ಸಿ, ಸುನೀಲ್ ಸಿಬ್ಬಂದಿಯವರು ಕಿಲಾರಿ ರಸ್ತೆಯ ೨೮ನೇ ಕ್ರಾಸ್ ಬಳಿ ಗಸ್ತು ಕರ್ತವ್ಯದಲ್ಲಿದ್ದಾಗ, ದಂಪತಿಗಳಿಬ್ಬರು ಆತಂಕಗೊoಡ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿರುವುದನ್ನು ಗಮನಿಸಿ, ಅವರ ಬಳಿ ತೆರಳಿದ ಪೊಲೀಸರು, ಅವರನ್ನು ವಿಚಾರಿಸಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ವೇಳೆ ದಂಪತಿಯ ಪೈಕಿ ಮಹಿಳೆಯು ಉಸಿರಾಟದ ತೊಂದರೆಯಿoದ ಬಳಲುತ್ತಿದ್ದು, ತುರ್ತು ವೈದ್ಯಕೀಯ ನೆರವಿನ ಅಗತ್ಯವಿರುವುದನ್ನು ಗಮನಿಸಿ ಯಾವುದೇ ವಿಳಂಬ ಮಾಡದೆ ಹೊಯ್ಸಳ ವಾಹನದಲ್ಲಿಯೇ ಪತಿಯೊಂದಿಗೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿರುತ್ತದೆ.
ಪೊಲೀಸರ ಸಕಾಲಿಕ ಸ್ಪಂದನೆ ಹಾಗೂ ವೈದ್ಯಕೀಯ ನೆರವಿನಿಂದ ಅವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆತು, ಅವರ ಜೀವವನ್ನು ರಕ್ಷಿಸಲು ಸಹಕಾರಿಯಾಗಿದೆ. ಈ ಘಟನೆಯು ತುರ್ತು ಸಂದರ್ಭಗಳಲ್ಲಿ ನಾಗರಿಕರ ನೆರವಿಗೆ ಧಾವಿಸುವ ಬೆಂಗಳೂರು ನಗರ ಪೊಲೀಸರ ಜಾಗರೂಕತೆ, ಮಾನವೀಯತೆ ಹಾಗೂ ತ್ವರಿತ ಸ್ಪಂದನೆಗೆ ನಿದರ್ಶನವಾಗಿದೆ.

ಕನ್ನಡದ ಹಿರಿಯ ನಟರಾದ ಶ್ರೀ ಅನಂತನಾಗ್ ರವರಿಗೆ – ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles