ಐಟಿಐ ಭೂಮಿ ಮಾರಾಟ ಸಲ್ಲದು – ಭಾರತ ಕಮ್ಯೂನಿಷ್ಟ್ ಪಕ್ಷ

ಇಂಡಿಯನ್ ಟೆಲಿಪೋನ್ ಇಂಡಸ್ಟ್ರೀಸ್ (I T I)ಗೆ ಸೇರಿದ 44 ಎಕರೆ ಭೂಮಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರದ(Central BJP Government) ನೀತಿಯನ್ನು ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್ವಾದಿ) (CPI) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಬೆoಗಳೂರಿನ ಪ್ರತಿಷ್ಠಿತ ಜನನಿಬಿಡ ಪ್ರದೇಶದಲ್ಲಿರುವ ಭೂಮಿಯನ್ನು ಇ-ಹರಾಜು ಮೂಲಕ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಜನ ವಿರೋಧಿಯಾಗಿದೆ. ಈ ಭೂಮಿಯನ್ನು 1948ರಲ್ಲಿ ಬೆಂಗಳೂರಿನ ಬೆಳವಣಿಗೆಗಾಗಿ, ಉದ್ಯೋಗ ಅವಕಾಶಕ್ಕಾಗಿ ಐಟಿಐ ಕಂಪನಿಗೆ ನೀಡಲಾಗಿತ್ತು. ಒಂದು ಹಂತದಲ್ಲಿ 20,000ಕ್ಕೂ ಹೆಚ್ಚು ನೌಕರರಿಗೆ ಉದ್ಯೋಗ ನೀಡಿದ ಐಟಿಐ, ಲಕ್ಷಕ್ಕೂ ಹೆಚ್ಚಿನ ಕುಟುಂಬಗಳಿಗೆ ಆಸರೆಯಾಗಿತ್ತು. ಅಂತಹ ಭೂಮಿಯನ್ನು ಬೆಳೆಯುತ್ತಿರುವ ಬೆಂಗಳೂರಿಗೆ ಸಹಕಾರವಾಗುವಂತಹ ಸಾರ್ವಜನಿಕ ಉದ್ದಿಮೆಗಳನ್ನು ಬೆಳೆಸಲು ಉಪಯೋಗಿಸಬೇಕೆ ಹೊರತು ಭೂ ನಗದೀಕರಣ ಹೆಸರಲ್ಲಿ ಖಾಸಗಿಯವರಿಗೆ ಮಾರಾಟ
ಮಾಡುವುದು ಸರಿಯಲ್ಲ. ಹಿಂದೊಮ್ಮೆ ಹವಾನಿಯಂತ್ರಿತ ನಗರ ಎಂದು ಹೆಸರಾಗಿದ್ದ ಬೆಂಗಳೂರು ಈಗ ಕಾಂಕ್ರೀಟ್ ನಗರವಾಗಿ ಬೆಳೆಯುತ್ತಿದೆ. ಇದರಿಂದ ನಗರದ ಮತ್ತು ರಾಜ್ಯದ ಹವಾಮಾನ ಬದಲಾವಣೆ ಆಗುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿ ಅದಕ್ಕೆ ಸೂಕ್ತ
ಪ್ರತಿಕ್ರಿಯೆ ನೀಡಬೇಕು. ಕರ್ನಾಟಕ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಬರುತ್ತಿರುವುದರಿಂದ ರಾಜ್ಯ ಸರ್ಕಾರವು ಹೈಕೋರ್ಟ್ನಿಂದ ತಡೆಯಾಜ್ಞೆ ತರಬೇಕು. ಅದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಭೂ ನಗದೀಕರಣ ನಿಗಮವು ಇ-ಹರಾಜು
ಪ್ರಕ್ರಿಯೆಯಿಂದ ಹಿಂದಕ್ಕೆ ಸರಿಯಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಜ್ಯ ಸಮಿತಿ ಒತ್ತಾಯಿಸುತ್ತದೆ.

ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಚಾಲನೆ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles