ಕೆಎಸ್‌ಆರ್‌ಪಿ ಪರೀಕ್ಷೆಗೆ ಬಿಗಿ ಭದ್ರತೆ-ಕೆಇಎ Tight security for KSRP exam – KEA

ಬೆಂಗಳೂರು: (KSRP Examinations) ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (Constable Posts) ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.20ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲೆಡೆ ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಕೇಂದ್ರಗಳಲ್ಲಿ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕದ  (Kalyana Karnataka) ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಮಿಕ್ಕುಳಿದ ವೃಂದದವರಿಗೆ ಪರೀಕ್ಷೆ ಆರಂಭವಾದರೆ, ಕಲ್ಯಾಣ ಕರ್ನಾಟಕ ವೃಂದದವರಿಗೆ ಮಧ್ಯಾಹ್ನ 3ರಿಂದ ಆರಂಭವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H. Prasanna) ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ಇರುವುದಿಲ್ಲ. ವಸ್ತç ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಅಲ್ಲದೇ ವೆಬ್ ಕಾಸ್ಟಿಂಗ್ ಕೂಡ ಮಾಡುತ್ತಿದ್ದು, ಅಭ್ಯರ್ಥಿಗಳು ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles