ಮುಖ್ಯಮಂತ್ರಿಗಳು ಜಿಲ್ಲಾ ಭೇಟಿ- ಬರ ಸಮಸ್ಯೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು- ಶಾಸಕ ಶ್ರೀನಿವಾಸಯ್ಯ

ಬೆಂಗಳೂರು: ಬರಪರಿಸ್ಥಿತಿ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿವೀಕ್ಷಣೆ ಮಾಡಿದ್ದಾರೆ. ರಾಜ್ಯದ ರೈತರ ಸಮಸ್ಯೆಗೆ ಸ್ಪಂದಿಸಿ ಮೊದಲ ಹಂತವಾಗಿ 70 ತಾಲ್ಲೂಕುಗಳನ್ನು ಬರದ ತಾಲ್ಲೂಕು ಎಂದು ಘೋಷಿಸಿದ್ದಾರೆ. ನಂತರ ಹಂತ ಹಂತವಾಗಿ ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದಾರೆ ಎಂದು ನೆಲಮಂಗಲ ಕ್ಷೇತ್ರದ ಶಾಸಕ ಶ್ರೀನಿವಾಸ ಇಂದು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಗುರುವಾರ ವಿಧಾನಸಭೆಯ ವಿಶೇಷ ಅಧಿವೇಶನದ ಬರಗಾಲ ಕುರಿತು ಚರ್ಚೆಯ ವಿಷಯದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದರು.

ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಬಂದಿದೆ ಎಂದರು. ನೆಲಮಂಗಲವನ್ನು ಮೊದಲನೇ ಪಟ್ಟಿಯಲ್ಲಿಯೇ ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಬರ ತಾಲ್ಲೂಕು ಘೋಷಣೆ ಮಾಡುವ ಮುನ್ನವೇ ಕುಡಿಯುವ ನೀರಿಗಾಗಿ 1.00ಕೋಟಿ ರೂ,ಗಳ ಅನುದಾನ ಬಿಡುಗಡೆ ಮಾಡಿದೆ.

ನೆಲಮಂಗಲ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ 1500 ಅಡಿಗಿಂತ ಕೆಳಗೆ ಹೋಗಿದೆ. ಗ್ರಾಮಗಳಲ್ಲಿ ಸಾರ್ವಜನಿಕರ ಮನೆಗಳಿಗೆ ಅಲ್ಲದೇ ಸರ್ಕಾರಿ ಕಚೇರಿಗಳಿಗೆ, ಆಸ್ಪತ್ರೆಗಳಿಗೆ, ಸರ್ಕಾರಿ ಕಚೇರಿಗಳಿಗೂ ನೀರಿನ ಸಮಸ್ಯೆ ಉಂಟಾಗಿದೆ. ನೀರಿನ ಸಮಸ್ಯೆಗೆ ಅನುದಾನ ಒದಗಿಸಬೇಕೆಂದು ಸದನದಲ್ಲಿ ಕೋರಿದರು.

ಬರಗಾಲ ಒಂದು ಪಕ್ಷದ ಸಮಸ್ಯೆ ಅಲ್ಲ-ಸರ್ವ ಪಕ್ಷದ ಸಮಸ್ಯೆ-ಶಾಸಕ ಚೆನ್ನಾರೆಡ್ಡಿ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles