ನವದೆಹಲಿ : ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ

ನವದೆಹಲಿ : (PejavarSri) ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ ,ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಮಾರ್ಗ ಉದ್ಘಾಟನೆ : ಶ್ರೀ ವಿಶ್ವಪ್ರಸನ್ನ ತೀರ್ಥ (Sri VishwaPrasannaTheertha Swamiji) ಶ್ರೀಪಾದರ ,39 ನೇ ಚಾತುರ್ಮಾಸ್ಯ ಮಹತ್ವದ ಕೊಡುಗೆ ಎಂಬಂತೆ ದೆಹಲಿ ಮಹಾನಗರ ಪಾಲಿಕೆMCD ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರಗಳು (DDA)ವಸಂತ್ ಕುಂಜ್ (Vasanth Kunj) ಪ್ರದೇಶದ ಬೃಹತ್ ಸರ್ಕಲ್ ಒಂದಕ್ಕೆ ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ ಮತ್ತು ಆ ವೃತ್ರದಿಂದ ಸುಮಾರು ಎರಡು ಕಿ ಮೀ ಮುಖ್ಯ ರಸ್ತೆಗೆ ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಮಾರ್ಗ ಎಂದು ನಾಮಕರಣಗೊಳಿಸಿ ಗೌರವಿಸಿದೆ.

ಗುರುವಾರದಂದು ಸಂಜೆ ಸ್ವಾಮೀಜಿಯವರು ಈ ಎರಡನ್ನೂ ಉದ್ಘಾಟಿಸಿದರು. ದೆಹಲಿ ಮೇಯರ್ ಪರ್ವೇಶ್ ವಾಹಿ. ಸ್ಥಳೀಯ ಶಾಸಕ ಕೈಲಾಶ್ ಗೆಹ್ಲೋಟ್ , ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಾಜೀವ್ ಬಬ್ಬರ್ ಕಾರ್ಪೋರೇಟ್ ಇಂದ್ರಜಿತ್ ಸೆರಾವತ್ ವಾಸುದೇವ ಭಟ್ ಪೆರಂಪಳ್ಳಿ ಡಾ ವಿಠೋಬಾಚಾರ್ಯ ಕೃಷ್ಣಮೂರ್ತಿ ಭಟ್ ಅಶ್ವಿನ್ ಕುಮಾರ್ ಉಪಸ್ಥಿತರಿದ್ದರು. ಈ ಕೊಡುಗೆ ನಮ್ಮ ಚಾತುರ್ಮಾಸ್ಯಕ್ಕೆ ದೆಹಲಿ ಜನತೆ ನೀಡಿದ ಅತ್ಯಂತ ಅರ್ಥಪೂರ್ಣ ಮತ್ತು ಶ್ರೇಷ್ಢ ಕೊಡುಗೆಯಾಗಿದೆ ಎಂದು ಸ್ವಾಮೀಜಿಯವರು ತಿಳಿಸಿದರೆ , ತನ್ನ ಅಧಿಕಾರಾವಧಿಯಲ್ಲಿ ಈ ಸೇಚೆ ಸಲ್ಲಿಸಲು ನನಗೆ ಅವಕಾಶ ದೊರೆತಿರುವುದು ನನ್ನ ಮಹಾಭಾಗ್ಯ ಎಂದು ಮೇಯರ್ ಪರ್ವೇಶ್ ವಾಹಿ ಸಂತಸ ವ್ಯಕ್ತಪಡಿಸಿದ್ದಾರೆ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles