ಈ ವಾರ ತೆರೆಗೆ ಬರಲಿದೆ ಓಂಪ್ರಕಾಶ್‌ ನಾಯಕ್‌ ಅಭಿನಯದ ದಸರಾ ಬೊಂಬೆ. 

ನೀತು ಫಿಲಂ ಬ್ಯಾನರ್‌(Neetu Film Banner) ಅಡಿಯಲ್ಲಿ ನಿರ್ಮಾಣವಾಗಿರುವ ದಸರಾ ಬೊಂಬೆ ಚಲನಚಿತ್ರವು(Dasara Bombe Film) ಇದೀಗ ಸೆನ್ಸಾರ್‌ ಆಗಿದ್ದು.  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಓಂಪ್ರಕಾಶ್‌ ನಾಯಕ್‌ ಕಥೆ ಚಿತ್ರಕಥೆ ಸಂಭಾಷಣೆ ಬರೆದು, ಸ್ವತಃ ಸಂಕಲನ ಮಾಡಿ ನಿರ್ದೇಶಿಸಿರುವ ದಸರಾ ಬೊಂಬೆಯಲ್ಲಿ ನಾಯಕನ ಪಾತ್ರವನ್ನೂ ನಿರ್ವಹಿಸಿದ್ದಾರೆ. ಆದರೆ ಈ ಚಿತ್ರ ಮಕ್ಕಳ ಚಿತ್ರವಾಗಿದ್ದು.  ಇದರ ಪ್ರಮುಖ ಪಾತ್ರದಲ್ಲಿ ಬೇಬಿ ನೀತೂನಾಯಕ್‌ ಅಭಿನಯಿಸಿದ್ದಾಳೆ. ಕೇವಲ ಐದೂವರೆ ವರ್ಷದ ಪುಟಾಣಿ ಬೇಬಿ ನೀತೂ ಈ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದು ಚಿತ್ರದಲ್ಲಿ ಅವಳ ಅಭಿನಯ ಎಲ್ಲರನ್ನೂ ಸೆಳೆಯುವಂತಿದೆ. ನೀತೂಳಿಗೆ ಅಣ್ಣನಾಗಿ  ಮಾಸ್ಟರ್‌ ಆರ್ಯನ್ ಅಭಿನಯಿಸಿದ್ದು ಇಬ್ಬರೂ ಮೈಸೂರು ದಸರಾದಲ್ಲಿ ಲಕ್ಷಾಂತರ ಜನರೆದುರು ಯಾವುದೇ ಹಿಂಜರಿಕೆಯಿಲ್ಲದೆ ಅಭಿನಯಿಸಿರುವುದು ಚಿತ್ರದ ಪ್ರಮುಖ ಹೈಲೈಟ್‌ ಎನ್ನಬಹುದು. ಕಳೆದ ಬಾರಿಯ ದಸರಾದಲ್ಲಿ ದಸರಾ ಬೊಂಬೆಯ ಚಿತ್ರೀಕರಣ ನಡೆಸಿದ್ದು ಈ ಬಾರಿಯ ದಸರಾ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಛಾಯಾಗ್ರಹಣ ರವಿ, ಸಹ ನಿರ್ದೇಶನ  ಮೋಹಿತ್‌, ಮೇಕಪ್‌ ರುದ್ರೇಶ್‌,  ಪತ್ರಿಕಾ ಸಂಪರ್ಕ  – ವಿ.ಎಂ.ಎಸ್.ಗೋಪಿ  ಮಾಡಿದ್ದಾರೆ. ತಾರಾಗಣದಲ್ಲಿ ಬೇಬಿ ನೀತು ನಾಯಕ್‌, ಮಾಸ್ಟರ್‌ ಆರ್ಯನ್ ಓಂಪ್ರಕಾಶ್‌ ನಾಯಕ್‌, ನಿರುಪಮಾ ಚಂದ್ರಕಾಂತ್‌, ಉಮಾದೇವಿ, ಮಂಜುನಾಥ್‌, ರುದ್ರೇಶ್‌, ಮೈಸೂರು ಹರೀಶ್‌, ಅಭಿಸಾರಿಕ, ಮಧು, ತುಳಸಿ ಗಣೇಶ್‌, ಮುಂತಾದವರು ಅಭಿನಯಿಸಿದ್ದಾರೆ. ಚಿತ್ರವು ಅಕ್ಟೋಬರ್‌ 2ರಂದು ಬಿಡುಗಡೆಯಾಗುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles