ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ’ರಾಮರಸ’ ಚಿತ್ರವನ್ನು(Ramarasa Film) ನಿರ್ಮಾಣ ಮಾಡುತ್ತಿದ್ದಾರೆ. ’ಮೈತ್ರಿ’ ’ಜಟ್ಟ’ ಖ್ಯಾತಿಯ ಬಿ.ಎಂ.ಗಿರಿರಾಜ್(B.M.Giriraj) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಆದಾಶರ್ಮಾ ನಟಿಸುತ್ತಿರುವುದು ಸುದ್ದಿಯಾಗಿ ಯಾವ ಪಾತ್ರ ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ನಿರ್ದೇಶಕರು ಅವರ ರೋಲ್ ಬಗ್ಗೆ ವಿವರ ನೀಡುವ ಜತೆಗೆ ಪೋಸ್ಟರ್‌ನ್ನು ಬಿಡುಗಡೆ ಮಾಡಿದ್ದಾರೆ. ಪರಾಶಕ್ತಿಯಾಗಿ ಕೈಯಲ್ಲಿ ತ್ರಿಶೂಲ ಹಿಡಿದುಕೊಂಡು ಕೋಪದಿಂದ ಯಾರನ್ನೋ ನೋಡುತ್ತಿರುವ ಭಂಗಿ ಕುತೂಹಲ ಮೂಡಿಸಿದೆ.

ಬಿಗ್‌ಬಾಸ್ ಕನ್ನಡ 10ರ ವಿಜೇತ ಕಾರ್ತಿಕ್ ಮಹೇಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 12ನೇ ಶತಮಾತಮಾನದ ಒಂದು ಪೌರಾಣಿಕ ಕಥೆಯನ್ನು ಇಂದಿನ ಆಧುನಿಕ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ ಚಿತ್ರಕಥೆಯನ್ನು ಸೃಷ್ಟಿಸಲಾಗಿದೆ. ಸಿನಿಮಾದಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ಕಲಾವಿದರು ಅಭಿನಯಿಸುತ್ತಿದ್ದು, ದೊಡ್ಡ ತಾರಾಬಳಗವನ್ನೇ ನೋಡಬಹುದು.
ಸಂಗೀತ ಬಿ.ಜೆ.ಭರತ್, ಛಾಯಾಗ್ರಹಣ ಎ.ವಿ.ಕೃಷ್ಣಕುಮಾರ್, ಸಂಕಲನ ಅರ್ಜುನ್‌ಕಿಟ್ಟು, ನೃತ್ಯ ಮುರಳಿ, ಸಾಹಿತ್ಯ ಪುನೀತ್‌ಆರ್ಯ ಅವರದಾಗಿದೆ.

“ಚರಕ ಕಾರ್ಯಾಗಾರ”

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

ಶಂಕರ್ ಗುರು’ ಚಿತ್ರ

’ಶಂಕರ್ ಗುರು’ ಚಿತ್ರದಲ್ಲಿ(Shankar Guru Film) ಡಾ,ರಾಜ್‌ಕುಮಾರ್(Actor Dr.Rajkumar) ಹಾಡಿದ ’ಲವ್‌ಮಿ...

Related Articles