ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್(M.N.Anuchit) ಅವರು ಇಂದು ಇಲಾಖೆಯ ಆವರಣದಲ್ಲಿ ಮಹಾತ್ಮ ಗಾಂಧಿಜಿಯವರ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು‌. ನಂತರ ಇಲಾಖೆಯ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಸಿ.ಆರ್. ನವೀನ್, ಮಂಜುನಾಥ್ ಡೊಳ್ಳಿನ್, ಸಿದ್ದೇಶ್ವರಪ್ಪ ಜೆ.ಬಿ. ಉಪ ನಿರ್ದೇಶಕರಾದ ರಾಮಲಿಂಗಪ್ಪ,ಶಫಿ ಸಾದುದ್ದೀನ್ ಆಡಳಿತಾಧಿಕಾರಿಳಾದ ಎಂ.ಕೆ. ಕಿರಣ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Hot this week

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಉತ್ಸವ’ ಕನ್ನಡಕ್ಕೆ ಮಾಡುವ ದ್ರೋಹ

‘ವಿಶ್ವ ಉರ್ದು ದಿನ’(World Urdu Day) ವೆಂದು (ಕವಿ ಮತ್ತು ತತ್ವಜ್ಞಾನಿ ಅಲ್ಲಮ...

ಕರಡು ಮತದಾರರ ಪಟ್ಟಿಯಲ್ಲಿ ಕಾಣೆಯಾದ ಹೆಸರುಗಳು: ಚುನಾವಣಾ ಆಯೋಗದಿಂದ ವಿಶೇಷ ಪರಿಶೀಲನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಮತದಾರರ ಪಟ್ಟಿಯಿಂದ...

‘ಒಂದು ದೇಶ, ಒಂದು ಚುನಾವಣೆ’: ಸುಪ್ರೀಂ ಕೋರ್ಟ್‌ನೊಂದಿಗೆ ನಿಗದಿಯಾಗಿದ್ದ ಸಭೆ ರದ್ದು

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ...

ಪಶುವೈದ್ಯರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ

ಪಶುವೈದ್ಯರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಂದುವರಿದಂತೆ,...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

Related Articles