ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 61ನೇ ಸಂಸ್ಥಾಪನಾ ದಿನಾಚರಣೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ(Bangalore Agricultural University) ವತಿಯಿಂದ ಅಕ್ಟೋಬರ್ 5 ರಂದು ಬೆಳಿಗ್ಗೆ 10.30 ಗಂಟೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ಇಲ್ಲಿ ಆಯೋಜಿಸಲಾಗಿದ್ದ 61ನೇ ಸಂಸ್ಥಾಪನಾ ದಿನಾಚರಣೆಯನ್ನು(The 61st Foundation Day Celebration) ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂದಿನ ದಿನಾಂಕ ಹಾಗೂ ಕಾರ್ಯಕ್ರಮದ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಕೃಷಿ ವಿಸ್ತರಣಾ ನಿರ್ದೇಶನಾಲಯದ ಹಿರಿಯ ವಾರ್ತಾತಜ್ಞರು ಮತ್ತು ಮುಖ್ಯಸ್ಥರಾದ ಡಾ: ಕೆ.ಪಿ. ರಘುಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2025ನೇ ಸಾಲಿನ ರಂಗಭೂಮಿ ಆಕರ ಗ್ರಂಥಗಳ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

Hot this week

ಅರಾಧನಾ ಮಿಶ್ರಾ ‘ಮೋನಾ’ಗೆ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನ; ಅಜಯ್ ರೈ ಬದಲಾವಣೆ

ಲಖನೌ: ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶ ಘಟಕದಲ್ಲಿ ಮಹತ್ವದ ಸಂಘಟನಾ ಬದಲಾವಣೆ...

ಉಕ್ರೇನ್‌ಗೆ ನಾಲ್ಕು ಕದನ ವಿರಾಮ ಪ್ರಸ್ತಾವನೆಗಳು: ಭಾರತದ ಪ್ರಸ್ತಾವನೆ ಅತ್ಯಂತ ವ್ಯಾಪಕ

ಕೀವ್: ರಷ್ಯಾ–ಉಕ್ರೇನ್(Rassia Ukrane) ಯುದ್ಧಕ್ಕೆ ಕದನ ವಿರಾಮದ ಸಾಧ್ಯತೆ ಕುರಿತು ಉಕ್ರೇನ್‌ಗೆ...

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

Topics

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

Related Articles