2025ನೇ ಸಾಲಿನ ರಂಗಭೂಮಿ ಆಕರ ಗ್ರಂಥಗಳ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು(The Karnataka Nataka Academy) 2025ನೇ ಸಾಲಿನಲ್ಲಿ ಪ್ರಕಟವಾದ ರಂಗಭೂಮಿಗೆ ಸಂಬಂಧಿಸಿದ ಆಕರ ಗ್ರಂಥಗಳಿಗೆ ಪುಸ್ತಕ ಬಹುಮಾನವನ್ನು ನೀಡಲು ನಿರ್ಧರಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ಇತಿಹಾಸವನ್ನು ತಿಳಿಸುವ ವಿಮರ್ಶಾತ್ಮಕ ಕೃತಿಗಳಿಂದ ಈ ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಹುಮಾನದ ಮೊತ್ತ ರೂ. 25,000/- ನಿಗದಿಪಡಿಸಲಾಗಿದೆ. ಆಸಕ್ತ ಲೇಖಕರು ತಮ್ಮ ಹೆಸರು, ವಿಳಾಸ ಮತ್ತು ಪ್ರಕಟಣೆಯ ವರ್ಷವನ್ನು ನೀಡಿ, ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಬೇಕು. ಅರ್ಜಿ ಸಲ್ಲಿಸಲು 2026 ನೇ ಅಕ್ಟೋಬರ್ 15 ಕೊನೆಯ ದಿನವಾಗಿರುತ್ತದೆ.

ಪ್ರಮುಖ ನಿಯಮಗಳು ಮತ್ತು ನಿಬಂಧನೆಗಳು:
ಕೃತಿಗಳು ಜನವರಿ 2025ರಿಂದ ಡಿಸೆಂಬರ್ 2025ರೊಳಗೆ ಮುದ್ರಣವಾದ ಮೊದಲ ಪ್ರಕಟಣೆಯಾಗಿರಬೇಕು. ಅನುವಾದಿತ ಕೃತಿಗಳು, ನಾಟಕಗಳು, ಮರುಮುದ್ರಣಗೊಂಡ ಪುಸ್ತಕಗಳು ಹಾಗೂ ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.

ಪುಸ್ತಕಗಳು ಯಾವುದೇ ಪದವಿಗಾಗಿ, ಪಿಹೆಚ್‍ಡಿಗಾಗಿ ಅಥವಾ ಪಠ್ಯ ಪುಸ್ತಕಕ್ಕಾಗಿ ಸಿದ್ಧಪಡಿಸಿದ ವಿಷಯವಾಗಿರಬಾರದು. ಕೃತಿಯು ಕನಿಷ್ಠ 60 ಪುಟಗಳನ್ನು ಹೊಂದಿರಬೇಕು ಮತ್ತು ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು.

ಅಕಾಡೆಮಿಯ ಸದಸ್ಯರು ರಚಿಸಿದ ಕೃತಿಗಳು ಈ ಬಹುಮಾನಕ್ಕೆ ಅರ್ಹವಾಗಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು-560002 ಅಥವಾ ದೂರವಾಣಿ ಸಂಖ್ಯೆ 08022244176 ಗೆ  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆ: ಬೆಂಗಳೂರು ಕೃಷಿಮೇಳವನ್ನು ಒಂದು ದಿನ ಸರಳವಾಗಿ ಆಯೋಜಿಸಿ “ಬರ ನಿರ್ವಹಣೆ” ಕಾರ್ಯಾಗಾರ

Hot this week

ಅರಾಧನಾ ಮಿಶ್ರಾ ‘ಮೋನಾ’ಗೆ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನ; ಅಜಯ್ ರೈ ಬದಲಾವಣೆ

ಲಖನೌ: ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶ ಘಟಕದಲ್ಲಿ ಮಹತ್ವದ ಸಂಘಟನಾ ಬದಲಾವಣೆ...

ಉಕ್ರೇನ್‌ಗೆ ನಾಲ್ಕು ಕದನ ವಿರಾಮ ಪ್ರಸ್ತಾವನೆಗಳು: ಭಾರತದ ಪ್ರಸ್ತಾವನೆ ಅತ್ಯಂತ ವ್ಯಾಪಕ

ಕೀವ್: ರಷ್ಯಾ–ಉಕ್ರೇನ್(Rassia Ukrane) ಯುದ್ಧಕ್ಕೆ ಕದನ ವಿರಾಮದ ಸಾಧ್ಯತೆ ಕುರಿತು ಉಕ್ರೇನ್‌ಗೆ...

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

Topics

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

Related Articles