ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:  ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (KCCDC) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್(Online) ಮೂಲಕ ಅರ್ಜಿ(Application) ಸಲ್ಲಿಸಲು‌ 2026 ನೇ ಅಕ್ಟೋಬರ್ 31 ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಫಲಾನುಭವಿಗಳು  ಅಧಿಕೃತ ವೆಬ್‌ಸೈಟ್: www.kccdclonline.karnataka.gov.in  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: www.kccdclonline.karnataka.gov.in ಅಥವಾ ಇ ಮೇಲ್: kccdc.ho@gmail.com ಅಥವಾ  ಸಹಾಯವಾಣಿ (Helpline No): 63607 53075 ನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles