ಜ್ಯೋತಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ವೇದಾಂತ ಮೇಕಥಾನ್ – ದಕ್ಷಿಣಾಸ್ಯ ದರ್ಶಿನಿ’

ಬೆಂಗಳೂರು: ಜ್ಯೋತಿ ತಾಂತ್ರಿಕ (Jyothi Institute of Technology) ಮಹಾವಿದ್ಯಾಲಯದಲ್ಲಿ *‘ವೇದಾಂತ ಮೇಕಥಾನ್ – ದಕ್ಷಿಣಾಸ್ಯ ದರ್ಶಿನಿ’ Vedantha Makathon Dakshinasya Darshini ಎಂಬ 50 ಗಂಟೆಗಳ ಸುದೀರ್ಘ ಮೇಕಥಾನ್‌ನ್ನು ಆಯೋಜಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಉತ್ಸಾಹಿ ಯುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೇಕಥಾನ್‌ನಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮಕ್ಕೆ ಮಿಥಿಕ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ನಾಗರಾಜ್ ಮುಖ್ಯ ಅತಿಥಿಗಳಾಗಿ, ಪರಂ ಫೌಂಡೇಶನ್‌ನ ಮಾನವ ಸಂಪನ್ಮೂಲ ವಿಭಾಗದ ಶ್ರೀ ಮಣಿಕಂಠ ಪಿ. ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಜ್ಯೋತಿ ತಾಂತ್ರಿಕ ಮಹಾವಿದ್ಯಾಲಯದ ಟ್ರಸ್ಟಿಗಳಾದ ಶ್ರೀ ಎಂ. ನರಸಿಂಹನ್, ಟ್ರಸ್ಟಿ ಹಾಗೂ ಸಿಐಐಆರ್‌ಸಿ ನಿರ್ದೇಶಕರಾದ ಡಾ. ಕೃಷ್ಣ ವೆಂಕಟೇಶ್, ಪ್ರಾಂಶುಪಾಲರಾದ ಡಾ. ಕೆ. ಗೋಪಾಲಕೃಷ್ಣ ಉಪಸ್ಥಿತರಿದ್ದರು.

ವೇದಾಂತದ ಚಿಂತನೆಗಳು, ಭಾರತೀಯ ಜ್ಞಾನಪರಂಪರೆ ಹಾಗೂ ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸಿ ವಿದ್ಯಾರ್ಥಿಗಳು ತಮ್ಮ ನವೀನ ಆಲೋಚನೆಗಳು ಮತ್ತು ಪರಿಹಾರಗಳನ್ನು ಪ್ರಸ್ತುತಪಡಿಸಲಿದ್ದಾರೆ. ಕಾರ್ಯಕ್ರಮದ ಆಯೋಜಕರಾಗಿ ಸಿಎಸ್‌ಇ ವಿಭಾಗದ ಪ್ರಾಧ್ಯಾಪಕರಾದ ಡಾ. ಅಶುತೋಷ್ ಸಿಂಹ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ SIR ವಿರುದ್ಧ ಬೃಹತ್ ಪ್ರತಿಭಟನೆ: ಫ್ರೀಡಂ ಪಾರ್ಕ್‌ನಲ್ಲಿ ‘People’s Tribunal’

Hot this week

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

Topics

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ "ಆಹಾರ ಮತ್ತು...

Related Articles