ಕೆಆರ್‌ಎಸ್ ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ – ಅ.16ರಿಂದ 21ರವರೆಗೆ ಆಯೋಜನೆ

ಮಂಡ್ಯ : ಶ್ರೀರಂಗಪಟ್ಟಣ(Sree Rangapatna) ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’(Kaveri Aarati) ಕಾರ್ಯಕ್ರಮದ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ(N.Cheluvarayaswamy) ಅವರು ತಿಳಿಸಿದ್ದಾರೆ.
ಈ ಮೊದಲು ಅಕ್ಟೋಬರ್ 11ರಿಂದ 16ರವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನು ಇದೀಗ *ಅಕ್ಟೋಬರ್ 16ರಿಂದ 21ರವರೆಗೆ ಕೆಆರ್‌ಎಸ್ ಬೃಂದಾವನ ಆವರಣದಲ್ಲಿ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳವಾದ ಕೆಆರ್‌ಎಸ್ ಬೃಂದಾವನದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕವನ್ನು ಗಮನಿಸಿ, ಅಕ್ಟೋಬರ್ 16ರಿಂದ 21ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಚಿವರು ಕೋರಿದ್ದಾರೆ.

Hot this week

Big NEWS : LONDON : ಹಲಾಲ್ ಮಾಂಸ ನೀಡಲು ನಿರಾಕರಿಸಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಬೆದರಿಕೆ

ಹಲಾಲ್ ಮಾಂಸ ನೀಡಲು ನಿರಾಕರಿಸಿದ್ದಕ್ಕೆ ಸಿಖ್ ರೆಸ್ಟೋರೆಂಟ್ ಮಾಲೀಕನಿಗೆ ಬೆದರಿಕೆ! ಕುಟುಂಬಕ್ಕೆ...

ಬೆಂಗಳೂರು: ರಾಜಾಜಿನಗರದಲ್ಲಿರುವ ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC)...

ಬೆಂಗಳೂರು: ದಿನಾಂಕ 18-11-2026 ರಂದು ರಾತ್ರಿ 9.00 ಗಂಟೆಗೆ ಪಬ್ಲಿಕ್ ಟಿವಿ...

ಕುಮಾರಿ ಅಂಜಲಿ ಅಂಬಿಗೇರ ಕೊಲೆ ಆರೋಪಿ ಗಿರೀಶ್‌ ಸಾವಂತ್‌ನಿಗೆ ಘನ ನ್ಯಾಯಾಲಯವು...

Topics

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ 'ಅಟಲ್ ವಯೋ...

ಮುಂಬೈ ಪೊಲೀಸರ ಕಾರ್ಯಾಚರಣೆ: ಕುರ್ಳಾ ದಾಳಿ ಪ್ರಕರಣ: 7 ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮುಂಬೈ: ಮಹಾರಾಷ್ಟ್ರದ ಮುಂಬೈ (Mumbai) ನಗರದಲ್ಲಿ ಇತ್ತೀಚೆಗೆ ನಡೆದ ಹಲವು ಅಪರಾಧ...

Related Articles