ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್(Banking), ಎಸ್‍ಎಸ್‍ಸಿ(SSLC) ಹಾಗೂ ಆರ್‍ಆರ್‍ಬಿ(RRB) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲ ಉಚಿತ/ವಿಶೇಷ ತರಬೇತಿಯನ್ನು(Training) ನೀಡಲು ನಿರ್ಧರಿಸಿದೆ.

ಆಸಕ್ತರು 2026 ರ ಅಕ್ಟೊಬರ್ 19 ರ ಒಳಗಾಗಿ ದೂರವಾಣಿ ಸಂಖ್ಯೆ: 0821-2515944 ಮೂಲಕ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ನೋಂದಾಯಿಸಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕರಾಮುವಿ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ‘ಫಿಬಾ WBL ಏಷ್ಯಾ 2026’ ಕ್ರೀಡಾ ಸಂಭ್ರಮ

Hot this week

ಪ್ರತಿಪಕ್ಷಗಳ ನಿಯೋಗ ಭೇಟಿಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನಿರಾಕರಣೆ: ಅಧಿಕಾರಗಳ ಪ್ರತ್ಯೇಕತೆಯ...

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ರಾಹುಲ್ ಗಾಂಧಿ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌...

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಬಂದರು...

ಭಾರತದ ವಿದೇಶಿ ವಿನಿಮಯ ಮೀಸಲು $18.3 ಶತಕೋಟಿ ಕುಸಿತ: ₹757.46 ಶತಕೋಟಿ...

ಕೆಎಸ್‍ಆರ್‍ಟಿಸಿಯಿಂದ ಬೆಂಗಳೂರು-ಮೈಸೂರು ಮಾರ್ಗದ ಪ್ಯಾಕೇಜ್ ಟೂರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ...

Topics

ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ

ಬೆಂಗಳೂರು: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ(Kittur Raani Chennamma) ಅವರ ಶೌರ್ಯ,...

ಬೆಂಗಳೂರಿನಲ್ಲಿ ‘ಫಿಬಾ WBL ಏಷ್ಯಾ 2026’ ಕ್ರೀಡಾ ಸಂಭ್ರಮ

ಬೆಂಗಳೂರಿನಲ್ಲಿ 'ಫಿಬಾ WBL ಏಷ್ಯಾ 2026' ಕ್ರೀಡಾ ಸಂಭ್ರಮ - ಏಷ್ಯಾದ...

ಬೆಂಗಳೂರು: 2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ(SSLC) ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ...

Related Articles