ಪೆಬ್ಬಾರ್ ಚಿತ್ರ

ಗೀತಾ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಗೀತಾಶಿವರಾಜ್‌ಕುಮಾರ್(Geeta Shivaraj kumar) ನಿರ್ಮಾಣ ಮಾಡುತ್ತಿರುವ ’ಪೆಬ್ಬಾರ್’ ಚಿತ್ರದಲ್ಲಿ(Pebbar Film) ಧೀರೇನ್ ರಾಮ್‌ಕುಮಾರ್ ನಾಯಕ, ಅಮೃತಪ್ರೇಮ್ ನಾಯಕಿ. ’ಶಾಖಹಾರಿ’(Shakhahaari) ನಿರ್ದೇಶಕ ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೆ ಧೀರೇನ್ ರಾಮ್‌ಕುಮಾರ್(Deeren Ramkumar) ಭಿನ್ನ ಲುಕ್‌ಗಳಲ್ಲಿ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಸಿನಿಮಾವು ಕ್ರೈಂ, ಅಡ್ವಂಚೆರ್ ಥ್ರಿಲ್ಲರ್ ಕಥೆಯನ್ನು ಹೇಳಲಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಬಳಿಯ ಪಬ್ಬಾರ್ ನದಿ ಚಿತ್ರಕ್ಕೆ ಕೇಂದ್ರಬಿಂದು. ಹಾಗಾಗಿ ಇದೇ ಟೈಟಲ್‌ನ್ನು ಇಡಲಾಗಿದೆಯಂತೆ. ತಾರಾಗಣದಲ್ಲಿ ಅಚ್ಯುತಕುಮಾರ್, ಗೋಪಾಲಕೃಷ್ಣದೇಶಪಾಂಡೆ, ಅಯ್ಯಪ್ಪ ಶರ್ಮ, ಹಿರಿಯ ಕಲಾವಿದ ರಾಮಕೃಷ್ಣ, ಸು ಫ್ರಂ ಸೋ ಖ್ಯಾತಿಯ ಭರತ್.ಜೆಬಿ, ಶ್ರೀಹರ್ಷ ಗೋಭಟ್ ಮುಂತಾದವರು ನಟಿಸುತ್ತಿದ್ದಾರೆ. ಮಯೂರ್ ಅಂಬೆಗಲ್ಲು ಸಂಗೀತ, ವಿಶ್ವಜಿತ್‌ರಾವ್ ಛಾಯಾಗ್ರಹಣ ಚಿತ್ರಕ್ಕಿದೆ. ಸಿನಿಮಾವು ಡಿಸೆಂಬರ್ 11ರಂದು ರಾಜ್ಯದ್ಯಂತ ತೆರೆ ಕಾಣುತ್ತಿದೆ.

ಪ್ರೇಮದ ಊರಲಿ ರಮಿಕಾ ಶಿವು ಮಾತುಗಳು

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles