ಬೆಂಗಳೂರು: 2026-27ನೇ ಸಾಲಿನ ಎಸ್.ಎಸ್.ಎಲ್.ಸಿ. (SSLC) ಮತ್ತು ದ್ವಿತೀಯ ಪಿ.ಯು.ಸಿ. (2nd PUC) ಪರೀಕ್ಷೆ-1 ಹಾಗೂ ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು (KSEAB) ಅಧಿಕೃತವಾಗಿ ಬಿಡುಗಡೆ ಮಾಡಿದೆ.

2026ನೇ ಅಕ್ಟೋಬರ್ 29 ರಂದು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಡಲಿಯ ಅಧಿಕೃತ ಜಾಲತಾಣವಾದ www.kseeb.karnataka.gov.in ನಲ್ಲಿ ಅಂತಿಮ ವೇಳಾಪಟ್ಟಿಯನ್ನು ವೀಕ್ಷಿಸಬಹುದಾಗಿದೆ.ರಾಜ್ಯದ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಅಂತಿಮ ವೇಳಾಪಟ್ಟಿಯನ್ನು ತಮ್ಮ ಶಾಲಾ-ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (Notice Board) ಕಡ್ಡಾಯವಾಗಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಬೇಕೆಂದು ಕೆ.ಎಸ್.ಇ.ಎ.ಬಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ವಿ.ಎಸ್. ಬೆಂಗಳೂರು ವಿಭಾಗದಿಂದ ಬೃಹತ್ ಇ-ತ್ಯಾಜ್ಯ ಸಂಗ್ರಹಣೆ ಹಾಗೂ ಜವಾಬ್ದಾರಿಯುತ ವಿಲೇವಾರಿ ಅಭಿಯಾನ

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles