ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಅಜಾದ್(Moulana Abdul Kalam Ajad) ಅವರ ಜನ್ಮದಿನದ ಸ್ಮರಣಾರ್ಥವಾಗಿ ನವೆಂಬರ್ 11 ರಂದು ವಿಧಾನಸೌಧದಲ್ಲಿರುವ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಷ್ಟ್ರೀಯ ಶೈಕ್ಷಣಿಕ ದಿನವನ್ನು ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರಾದ ಯು.ಟಿ.ಖಾದರ್ ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು,  ಉನ್ನತ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

Topics

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

ದೀಪಾವಳಿಯನ್ನು ‘ಸಂತೋಷದ ಈದ್’ ಎಂದ ಖರ್ಗೆ ಹೇಳಿಕೆ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕೈ ನಾಯಕರು!

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Karge)...

Related Articles