ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಬೆಂಗಳೂರು: ಬೆಂಗಳೂರು(Bangalore) ಮತ್ತು ಮೈಸೂರಿನ(Mysore) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಗಿ ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ(PM Narendra Modi) ಅವರು ಇಂದು ಹೆಚ್.ಎ.ಎಲ್‌ ವಿಮಾನ ನಿಲ್ದಾಣಕ್ಕೆ(HAL Airport) ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು
ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಸುಧಾ ಯಾದವ್ ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ,, ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಕಾರ್ಮಿಕ  ಇಲಾಖೆ ರಾಜ್ಯ ಸಚಿವರಾದ ಸು‌.ಶ್ರೀ ಶೋಭಾ ಕರಂದ್ಲಾಜೆ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ ಸೇರಿದಂತೆ ಸಂಸದರು, ಶಾಸಕಕರು ಹಾಗೂ ಗಣ್ಯರು  ಉಪಸ್ಥಿತರಿದ್ದರು.

Hot this week

ಬೆಂಗಳೂರು: ಚಿತ್ರರಂಗಾಸಕ್ತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ...

ಬೆಂಗಳೂರು: ಸಂವಿಧಾನದ ಆಶಯದಂತೆ ಸರ್ಕಾರ ಆಡಳಿತ ನಡೆಸಬೇಕು ಹಾಗೂ ಇಡೀ ಸಮಾಜ...

ಕಂಟೋನ್ಮೆಂಟ್ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವರಾದ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರಿನ(Bangalore) ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಪಶುಸಂಗೋಪನೆ...

ಬೆಂಗಳೂರು: ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು(Finance Department, Government of Karnataka)...

Topics

ಗಮನ ಸೆಳೆದ ‘ಮೋದಿ ಕಹಿ ನಹೀ ಜಾಯೇಗಾ’ ಫಲಕಗಳು

ಬೆಂಗಳೂರು: ರಾಜ್ಯಕ್ಕೆ ಇಂದು ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರನ್ನು...

ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ, ಸಿಎಂ ಡಿ.ಕೆ. ಶಿ. ಜೊತೆ ಮೆಟ್ರೋ ಪ್ರಯಾಣ

ಬೆಂಗಳೂರು: ಸಿಲಿಕಾನ್ ಸಿಟಿ (Silicon City Benglauru)_ ಬೆಂಗಳೂರಿನ ಸಾರ್ವಜನಿಕ ಸಾರಿಗೆ...

Related Articles