ನವೆಂಬರ್ 21ರಂದು ಬೆಸ್ಕಾಂ ವತಿಯಿಂದ ‘ಗ್ರಾಹಕ ಸಂವಾದ ಸಭೆ’

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವತಿಯಿಂದ 2026ನೇ ನವೆಂಬರ್ 21ರ  ಶನಿವಾರ ‘ಗ್ರಾಹಕ ಸಂವಾದ ಸಭೆ’ಯನ್ನು (Customer Interaction Meeting) ಆಯೋಜಿಸಲಾಗಿದೆ.

ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ (O&M) ಉಪವಿಭಾಗಗಳಲ್ಲಿ ಈ ಸಭೆಯು ನಡೆಯಲಿದ್ದು, ನವೆಂಬರ್ 21ರಂದು ಮಧ್ಯಾಹ್ನ 3:00 ಗಂಟೆಯಿಂದ ಸಂಜೆ 5:30 ರವರೆಗೆ ಸಭೆಯನ್ನು ನಿಗದಿಪಡಿಸಲಾಗಿದೆ.

ಈ ಸಭೆಯಲ್ಲಿ ಗ್ರಾಹಕರು ನೇರವಾಗಿ ಪಾಲ್ಗೊಂಡು, ತಮ್ಮ ವಿದ್ಯುತ್ ಸಂಬಂಧಿತ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಬೆಸ್ಕಾಂ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸುವ ಮೂಲಕ ಸ್ಥಳದಲ್ಲೇ ಪರಿಹರಿಸಿಕೊಳ್ಳಬಹುದು.

ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಈ ಸಂವಾದ ಸಭೆಯಲ್ಲಿ ಪಾಲ್ಗೊಂಡು ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನುವಾರುಗಳಿಗೆ ರೋಗ ತಡೆ ಲಸಿಕೆ ಸಮರ್ಪಕವಾಗಿ ತಲುಪಿಸಿ: ಸಚಿವ ಪುಟ್ಟರಂಗಶೆಟ್ಟಿ

Hot this week

Big NEWS : LONDON : ಹಲಾಲ್ ಮಾಂಸ ನೀಡಲು ನಿರಾಕರಿಸಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಬೆದರಿಕೆ

ಹಲಾಲ್ ಮಾಂಸ ನೀಡಲು ನಿರಾಕರಿಸಿದ್ದಕ್ಕೆ ಸಿಖ್ ರೆಸ್ಟೋರೆಂಟ್ ಮಾಲೀಕನಿಗೆ ಬೆದರಿಕೆ! ಕುಟುಂಬಕ್ಕೆ...

ಬೆಂಗಳೂರು: ರಾಜಾಜಿನಗರದಲ್ಲಿರುವ ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC)...

ಬೆಂಗಳೂರು: ದಿನಾಂಕ 18-11-2026 ರಂದು ರಾತ್ರಿ 9.00 ಗಂಟೆಗೆ ಪಬ್ಲಿಕ್ ಟಿವಿ...

ಕುಮಾರಿ ಅಂಜಲಿ ಅಂಬಿಗೇರ ಕೊಲೆ ಆರೋಪಿ ಗಿರೀಶ್‌ ಸಾವಂತ್‌ನಿಗೆ ಘನ ನ್ಯಾಯಾಲಯವು...

Topics

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ 'ಅಟಲ್ ವಯೋ...

ಮುಂಬೈ ಪೊಲೀಸರ ಕಾರ್ಯಾಚರಣೆ: ಕುರ್ಳಾ ದಾಳಿ ಪ್ರಕರಣ: 7 ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮುಂಬೈ: ಮಹಾರಾಷ್ಟ್ರದ ಮುಂಬೈ (Mumbai) ನಗರದಲ್ಲಿ ಇತ್ತೀಚೆಗೆ ನಡೆದ ಹಲವು ಅಪರಾಧ...

Related Articles