ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇ(AICTE)ಯಿಂದ ಅನುಮೋದನೆಗೊಂಡು ವಿಟಿಯು ಗೆ ಸಂಯೋಜಿತಗೊಂಡಿರುವ “ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್” ಕೋರ್ಸಿಗೆ BE in Mechanical Engg./ Auto Mobile Engg. Automation & Robotics Engg./ Indl&Production Engg / Tool Engineering / Mechatronics Engg. ಕೋರ್ಸ್ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ / ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊಬೈಲ್ ಸಂ: 9141629584/9880217473/ 9972046589  ಹಾಗೂ ವೆಬ್‍ಸೈಟ್: https://gttc.karnataka.gov.in  ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ತಿಗಳ ಸಮುದಾಯಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ಲೋಕಾರ್ಪಣೆ

Hot this week

ಕರ್ನಾಟಕ ತಿಗಳ ಸಮುದಾಯಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ...

ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ...

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ...

ಕಾಸರಗೋಡು ಕನ್ನಡ ಗ್ರಾಮದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸವ

ಕಾಸರಗೋಡು: (Kasaragod) ಅನ್ನಪೂರ್ಣ ಪ್ರಕಾಶನ, (Annapoorna Prakashana) ಸಿರಿಗೇರಿ, (Sirigeri) ಸಿರುಗುಪ್ಪ...

BIG NEWS : ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ವಿಶ್ವದ ಖ್ಯಾತ ಟೆನಿಸ್ ಆಟಗಾರರು ಭಾಗಿ!

ಬೆಂಗಳೂರು : ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಐದನೇ ಸೀಸನ್‌ಗೆ...

Topics

BIG NEWS : 80 ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ 428 ನೇಮಕಾತಿ; ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ(Delhi) ಸಮೀಪದ ನೋಯ್ಡಾ(Noida) ಮತ್ತು ಗ್ರೇಟರ್ ನೋಯ್ಡಾ(Greater...

Related Articles