ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಸರ್ಕಾರಿ(Bangalore Government) ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2025-26ನೇ ಸಾಲಿನ “ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್” ಕೋರ್ಸಿಗೆ DME / DTDM / BE (Mech /Indl.Engg. & Manufacturing / Indl.& Production, Automobile Engg.) ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಇವರನ್ನು ಮೊಬೈಲ್ ಸಂ: 9141629584/ 9880217473/ 9972046589 ವೆಬ್‍ಸೈಟ್  https://gttc.karnataka.gov.in  ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles