ಬೆಂಗಳೂರು ಜಲಮಂಡಳಿ: ಸೆ.25 ರಂದು ನೇರ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ಜಲಮಂಡಳಿಯ (Bangalore Water Board) ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ಮಂಜುಳ ಎನ್ ಭಾ.ಆ.ಸೇ.,(Dr.Manjula) ರವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 25 ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

ಸಾರ್ವಜನಿಕರು ಈ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles