ಬೆಂಗಳೂರು ಜಲಮಂಡಳಿ ನೇಮಕಾತಿ: ಸಹಾಯಕ ಅಭಿಯಂತರರ (ಗ್ರೇಡ್-ಬಿ) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆ ದಿನಾಂಕ ಪ್ರಕಟ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತನ್ನ ನೇರ ನೇಮಕಾತಿ-2025 ರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಲಮಂಡಳಿಯ ದಿನಾಂಕ 15-11-2025 ಹಾಗೂ 20-05-2026 ರ ನೇರ ನೇಮಕಾತಿ ಅಧಿಸೂಚನೆಗಳನ್ವಯ, ‘ಬಿ’ ದರ್ಜೆಯ ಸಹಾಯಕ ಅಭಿಯಂತರರ (Assistant Engineer – Grade B) ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 1:5 ಅನುಪಾತದಲ್ಲಿ 2026 ನೇ ಅಕ್ಟೋಬರ್  12 ರಿಂದ 14 ರವರೆಗೆ ಮೂಲ ದಾಖಲಾತಿಗಳ ಪರಿಶೀಲನೆಗೆ (Document Verification) ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಲಾದ ದಿನಾಂಕ ಹಾಗೂ ಸಮಯದಂದು ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಹಾಗೂ  ಪೂರಕ ದಾಖಲೆಗಳೊಂದಿಗೆ ಹಾಜರಾಗುವುದು.
ದಾಖಲೆಗಳ ಪರಿಶೀಲನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ, ಅವರಿಗೆ ನಿಗದಿಯಾಗಿರುವ ದಿನಾಂಕ, ಸಮಯ, ಸ್ಥಳ ಹಾಗೂ ಇತರ ಸಂಪೂರ್ಣ ವಿವರಗಳಿಗಾಗಿ ಬೆಂಗಳೂರು ಜಲಮಂಡಳಿಯ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಜಲಮಂಡಳಿಯ ವೆಬ್ ಸೈಟ್ www.bwssb.gov.in ಅನ್ನು ವೀಕ್ಷಿಸಬಹುದಾಗಿದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles