ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ಮಂಜುಳ ಎನ್(Dr.Manjula.N) ಭಾ.ಆ.ಸೇ., ರವರ ಅಧ್ಯಕ್ಷತೆಯಲ್ಲಿ ನವೆಂಬರ್ 13 ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ(Direct Phone-in Programme) ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ಕಾಸರಗೋಡು ಕನ್ನಡ ಗ್ರಾಮದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸವ

ಕಾಸರಗೋಡು: (Kasaragod) ಅನ್ನಪೂರ್ಣ ಪ್ರಕಾಶನ, (Annapoorna Prakashana) ಸಿರಿಗೇರಿ, (Sirigeri) ಸಿರುಗುಪ್ಪ...

BIG NEWS : ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ವಿಶ್ವದ ಖ್ಯಾತ ಟೆನಿಸ್ ಆಟಗಾರರು ಭಾಗಿ!

ಬೆಂಗಳೂರು : ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಐದನೇ ಸೀಸನ್‌ಗೆ...

BIG NEWS : 80 ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ 428 ನೇಮಕಾತಿ; ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ(Delhi) ಸಮೀಪದ ನೋಯ್ಡಾ(Noida) ಮತ್ತು ಗ್ರೇಟರ್ ನೋಯ್ಡಾ(Greater...

Topics

ನವದೆಹಲಿ: ಭಾರತದ ಐತಿಹಾಸಿಕ ಪರಂಪರೆ, ಸಂಸ್ಕೃತಿ, ಕಲೆ ಮತ್ತು ನಾಗರಿಕತೆಯ ಸಾವಿರಾರು...

Related Articles