ಪೀಣ್ಯದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‌ಗೆ ಡಿಕ್ಕಿ – ಐವರು ಗಾಯ, ಮಗು ಗಂಭೀರ

ಬೆಂಗಳೂರು: ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಒಂದು ನಿಯಂತ್ರಣ ತಪ್ಪಿ ಹೋಟೆಲ್‌ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ಸ್ಥಳೀಯರ ಮಾಹಿತಿ ಪ್ರಕಾರ, ಬಸ್ ಚಾಲಕ ಮತ್ತು ಕಂಡಕ್ಟರ್ ನಡುವೆ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ ಕಂಡಕ್ಟರ್ ರಮೇಶ್ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್ ಫುಟ್‍ಪಾತ್ ಏರಿ ಹೋಟೆಲ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಡಿಕ್ಕಿಯಾದ ತಕ್ಷಣ ಹೋಟೆಲ್‌ನ ಸಿಲಿಂಡರ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕ ಉಂಟಾಯಿತು. ಆದರೆ ಸ್ಥಳೀಯರು ಸಮಯದಲ್ಲಿ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles