ಕಣ್ಣಿನ ಪೊರೆ ದೊಡ್ಡ ಕಾಯಿಲೆಯಲ್ಲ ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಪವನ್ ಕುಲಕರ್ಣಿ

ಕಣ್ಣಿನ ಪೊರೆ ದೊಡ್ಡ ಕಾಯಿಲೆಯಲ್ಲ ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಪವನ್ ಕುಲಕರ್ಣಿ

ಹುಳಿಯಾರು: ಕಣ್ಣಿನ ಪೊರೆ(Cataract|) ದೊಡ್ಡ ಕಾಯಿಲೆಯಲ್ಲ. ಭಯ ಪಡೆದೆ ಸೂಕ್ತ ಚಿಕಿತ್ಸೆ ಮಾಡಿಸಿಕೊಂಡರೆ, ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ಹುಳಿಯಾರು ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಪವನ್ ಕುಲಕರ್ಣಿ ಹೇಳಿದರು.

ಹುಳಿಯಾರಿನ ಸಾಕ್ಷ್ಯ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಗುರುವಾರ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣೆ ಶಿಬಿರದ(Trend) ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

40 ವರ್ಷ ದಾಟಿದ ಬಳಿಕ ಜನರಲ್ಲಿ ಕಣ್ಣಿನ ಸಮಸ್ಯೆ ಬರುವುದು ಸಾಮಾನ್ಯ. ಸಾಕಷ್ಟು ಮಂದಿಗೆ ಪೊರೆ ಬರುವ ಸಾಧ್ಯತೆಯೂ ಇರುತ್ತದೆ. ಕಣ್ಣಿನಲ್ಲಿ ಪೊರೆ ಬರುವುದು ಪ್ರಾಣಾಪಾಯದ ಕಾಯಿಲೆಯಲ್ಲ. ಪೊರೆ ಬಂದವರನ್ನು ಚಿಕಿತ್ಸೆ ಮಾಡಿಸದೆ ಮನೆಯಲ್ಲಿ ಕೂರಿಸುವ ಪ್ರವೃತ್ತಿಯಿಂದ ಹೊರಬರಬೇಕು. ಶಸ್ಟ್ರಚಿಕಿತ್ಸೆ ಮಾಡಿಸಿ ಅವರನ್ನು ಎಂದಿನಂತೆ ಚಟುವಟಿಕೆಯಲ್ಲಿ ತೊಡಗಿಸಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಕಣ್ಣಿನ ಬಗ್ಗೆ ನಿರ್ಲಕ್ಷಿಸದೆ ಕಾಳಜಿ ವಹಿಸಬೇಕು. ಕಾಲ ಕಾಲಕ್ಕೆ ತಪಾಸಣೆ ಮಾಡಿಸಬೇಕು. ಬಡವರಿಗೆ ನೆರವಾಗಲೆಂದು ಸಾಕ್ಷ್ಯ ಆಸ್ಪತ್ರೆಯಿಂದ ರಾಷ್ಟ್ರೀಯ ಮತ್ತು ನಾಡ ಹಬ್ಬಗಳಲ್ಲಿ ಕಣ್ಣಿನ ಉಚಿತ ತಪಾಸಣಾ ಕಾರ್ಯಾಗಾರ ಮಾಡುತ್ತಿದ್ದು, ಅದರ ಉಪಯೋಗ ಪಡೆಯಬಹುದು ಎಂದರು.

ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಲಕ್ಷ್ಮೀ ಡಾ.ಕೃಪಾ, ಜೀವನ್, ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

2HULIYAR1: ಹುಳಿಯಾರಿನ ಸಾಕ್ಷ್ಯ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಗುರುವಾರ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣೆ ಶಿಬಿರದ ಉದ್ಘಾಟನೆ.

Hot this week

ಹುಳಿಯಾರು ವಿದ್ಯಾವಾರಿಧಿ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಹುಳಿಯಾರು ವಿದ್ಯಾವಾರಿಧಿ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ  ಹುಳಿಯಾರು: ಹುಳಿಯಾರಿನ ಬಳ್ಳೆಕಟ್ಟೆಯಲ್ಲಿರುವ ವಿದ್ಯಾವಾರಿಧಿ...

ಹುಳಿಯಾರು ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಹುಳಿಯಾರು ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ  ಹುಳಿಯಾರು: ಹುಳಿಯಾರಿನ...

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

ಮೈಸೂರು: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬಹಳ ಆತುರಾತುರವಾಗಿ...

ರಾಷ್ಟ್ರೀಯ ವೈದ್ಯರ ದಿನಾಚರಣೆ ಮತ್ತು ಸಾಧಕ ಪಾಲಿಕೆ ವೈದ್ಯರುಗಳಿಗೆ ಧನ್ವಂತರಿ ಪ್ರಶಸ್ತಿ ಪ್ರಧಾನ

ಬೆಂಗಳೂರು: ಜಿಬಿಎ ನೌಕರರ ಭವನ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ...

Topics

ಉತ್ತರ ವಿಭಾಗದಲ್ಲಿ ವಿಶೇಷ ಕಾರ್ಯಾಚರಣೆ: 10 ದ್ವಿಚಕ್ರ ವಾಹನಗಳ ವಶ

ಬೆಂಗಳೂರು ನಗರ (Bengaluru North) ಉತ್ತರ ವಿಭಾಗದ 13 ಪೊಲೀಸ್ (Police...

ನಿತ್ಯ ಪಂಚಾಂಗ 02.07.2026 ಗುರುವಾರ THURSDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 02.07.2026 ಗುರುವಾರ THURESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 01 :ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿರುವ...

Related Articles