ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ
ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ ಹೈಕಮಿಷನರ್ ಅವರು ಲೋಕಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಮೈಸೂರಿನ ಪರಂಪರೆ ಗತ ವೈಭವ ಉಳಿದಿರುವುದು ಬೆಂಗಳೂರಿನ ಬಸವನಗುಡಿಯಲ್ಲಿ….
ಮೈಸೂರಿನ ಪರಂಪರೆ ಗತ ವೈಭವ ಉಳಿದಿರುವುದು ಬೆಂಗಳೂರಿನ ಬಸವನಗುಡಿಯಲ್ಲಿ (Bsavanagudi) ಎಂದು ಹೇಳಲು ಹೆಮ್ಮೆ ಆಗುತ್ತದೆ. ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ (Srikantadatta Wodeyar) ಸಾಂಸ್ಕೃತಿಕ ಕಲಾಸಂಘ ನಗರದ ನರಸಿಂಹರಾಜ ಕಾಲೋನಿಯ ವೃತ್ತದ...
ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ಪ್ರಬಲ ಮಾಧ್ಯಮ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಕ್ರೀಡೆಗಳು (Sports) ವ್ಯಕ್ತಿತ್ವ ವಿಕಸನಕ್ಕೆ ಪ್ರಬಲ ಮಾಧ್ಯಮವಾಗಿದ್ದು, ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಜೊತೆಗೆ ಆತ್ಮವಿಶ್ವಾಸ (Confidence) ಮತ್ತು ತಂಡದ ಮನೋಭಾವವನ್ನು ಬಲಪಡಿಸುತ್ತವೆ ಎಂದು ರಾಜ್ಯಪಾಲ ಥಾವರಚಂದ್...
ವಿಶ್ವ ಪರಿಸರ ದಿನಾಚರಣೆ: ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು
ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Gehlot) ಅವರು ಲೋಕಭವನದ (Rajbhavan) ಆವರಣದಲ್ಲಿ ರುದ್ರಾಕ್ಷಿ...
ಕುಮಾರಕೃಪಾ ಅತಿಥಿಗೃಹ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತ ನಿವಾಸ
ರಾಜ್ಯಸರ್ಕಾರದ ಶಿಷ್ಟಾಚಾರ ಇಲಾಖೆ ವ್ಯಾಪ್ತಿಗೆ ಬರುವ ಕುಮಾರ ಕೃಪಾ (Kumara Krupa Guest House) ಅತಿಥಿಗೃಹ ಮುಖ್ಯಮಂತ್ರಿ (Chief Minister) ಡಿ.ಕೆ.ಶಿವಕುಮಾರ್ (DK Shivakumar) ಅವರ...
ರಾಹುಲ್ ಗಾಂಧಿ – ಸಿದ್ದರಾಮಯ್ಯನವರ ರಿಮೋಟ್ ನಿಂದ ನಡೆಯುವ ಸರ್ಕಾರ, ಸಿಎಂ ಡಿ.ಕೆ.ಶಿ.ಗೆ ಸ್ವಾತಂತ್ರ್ಯವಿಲ್ಲ: ಆರ್.ಅಶೋಕ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (C.M. D.K. Shivakumar) ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್ ಗಾಂಧಿ (Rahul Gandhi) ಮತ್ತು ಸಿದ್ದರಾಮಯ್ಯನವರ ರಿಮೋಟ್ ಕಂಟ್ರೋಲ್ನಿಂದ ನಡೆಯಲಿದೆ....
ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ಯೋಜನೆ ಘೋಷಣೆ ಸ್ವಾಗತಾರ್ಹ: ಡಾ. ತಿಪ್ಪೇಸ್ವಾಮಿ
ಕರ್ನಾಟಕ ಸರ್ಕಾರವು ಹೆಣ್ಣು ಮಕ್ಕಳಿಗೆ ನೀಡುತ್ತಿರುವ ಉಚಿತ ಸಾರಿಗೆ ಸೌಲಭ್ಯದ ಮಾದರಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ...
AKBMS congratulates DK Shivakumar: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ಗೆ ಅಭಿನಂದನೆ
AKBMS congratulates dk shivakumar: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಅವರು ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಮನವಿ ಸಲ್ಲಿಸಿದರು.


