ಕ್ರೈಂ

ಮಲ್ಲೇಶ್ವರ: ಚಿನ್ನದ ಸರಗಳ್ಳತನ ಮಾಡಿದ್ದ ಮೂವರ ಬಂಧನ- ಚಿನ್ನದ ಸರ, ದ್ವಿ-ಚಕ್ರ ವಾಹನಗಳ ವಶ

ಮಲ್ಲೇಶ್ವರ: ಚಿನ್ನದ ಸರಗಳ್ಳತನ ಮಾಡಿದ್ದ ಮೂವರು ವ್ಯಕ್ತಿಗಳ ಬಂಧನ 22 ಗ್ರಾಂನ 01 ಚಿನ್ನದ ಸರ ಹಾಗೂ 02 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ ₹ 2.50 ಲಕ್ಷBengaluru : ಮಲ್ಲೇಶ್ವರಂ ವ್ಯಾಪ್ತಿಯ 8/06/2026ರ...

ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತದಲ್ಲಿ ರಿಯಾಯಿತಿ

ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆಗೆ (Traffic Rule Violation)  ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಇ-ಚಲನ್ ದಂಡದ ಮೊತ್ತ ಪಾವತಿಸಲು ಸರ್ಕಾರವು ಮತ್ತೊಮ್ಮೆ ಶೇಕಡ 50 (50% discount)...
spot_imgspot_img

ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ: ಆರು ವ್ಯಕ್ತಿಗಳ ಬಂಧನ

ಸಿಸಿಬಿ (CCB Lady Wing) ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆಮನೆಗಳನ್ನು ಬಾಡಿಗೆಗೆ ಪಡೆದು ಹಾಗೂ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪುರುಷ ಹಾಗೂ ನಾಲ್ವರು ಮಹಿಳೆಯರು...

Gangammagudi Police: ಮದ್ಯಪಾನದ ಅಮಲಿನಲ್ಲಿ ಸ್ನೇಹಿತನ ಕೊ*ಲೆ: ವ್ಯಕ್ತಿಯ ಬಂಧನ

Gangammagudi Police News: ಏಪ್ರಿಲ್ 20ರಂದು ರಾತ್ರಿ ಮನೆಯಲ್ಲಿರುವಾಗ್ಗೆ ಮದ್ಯಪಾನದ ಅಮಲಿನಲ್ಲಿ ಇಬ್ಬರಿಗೂ ಜಗಳವಾಗಿರುತ್ತದೆ. ಆ ಸಮಯದಲ್ಲಿ ಆರೋಪಿಯು ಮೃತನಿಗೆ ಕೈಗಳಿಂದ ಹೊಟ್ಟೆ, ಎದೆ, ತಲೆ, ಬೆನ್ನಿನ ಭಾಗಕ್ಕೆ ಹೊಡೆದಿದ್ದು, ಮೃತನು ಸುಸ್ತಾಗಿ ಮಲಗಿಕೊಂಡಿರುತ್ತಾನೆ.

ವಿಮಾ ಕಂಪೆನಿಗಳು ದಾರಿ ತಪ್ಪಿಸುತ್ತಿವೆ; ವ್ಯಾಪಕ ಎಚ್ಚರಿಕೆ ಅಗತ್ಯ -ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ 

BENGALURU: ಆರೋಗ್ಯ ವಿಮೆ (Health Insurance) ಮಾಡಿಸುವಾಗ ವ್ಯಾಪಕ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದ್ದು, ಜನ ಸಾಮಾನ್ಯರು ಮೋಸಹೋಗಬಾರದು ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ...

ಕಬ್ಬನ್ ಪಾರ್ಕ್ ಆವರಣದಲ್ಲಿ ಆದೇಶ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ವಾಕರ್ಸ್ ಅಸೋಸಿಯೇಷನ್ ಖಂಡನೆ

ಬೆಂಗಳೂರು: BENGALURU : ಕಬ್ಬನ್ ಪಾರ್ಕ್ನ (Cubbon Park) ವಲಯದಲ್ಲಿ ರಾಜ್ಯ ಸರ್ಕಾರದ ಉದ್ಯಾನಗಳ (ಸಂರಕ್ಷಣೆ) ಕಾಯ್ದೆಯನ್ನು ನಿರಂತರವಾಗಿ ಮತ್ತು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದು, ಹೈಕೋರ್ಟ್ (High...

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು ಕಾಯ್ದೆಗೆ (RTI) ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದ...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ ಬೆಂಗಳೂರಿನ ಕೃಪಾನಿಧಿ ವಿದ್ಯಾಸಂಸ್ಥೆ ಹಾಗೂ ಚಿಕ್ಕಬಳ್ಳಾಪುರದ ನಾಗಾರ್ಜುನ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಜನಿವಾರ ಹಾಗೂ...