ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು.
ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮೂಲಕ ಎಸ್ಐಆರ್ ಪ್ರಕ್ರಿಯೆಗೆ CM ಚಾಲನೆ, ತಿದ್ದುಪಡಿಗೆ ಅವಕಾಶ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಗಣತಿ ನಮೂನೆ (Enumeration Form) ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ...
GBA Yediyur Convention Hall: ಶುಭ ಸುದ್ದಿ: ಯಡಿಯೂರು ಕೆರೆ ಎದುರು ವೈಭವೋಪೇತ ಕಲ್ಯಾಣ ಮಂಟಪ, ಸಾರ್ವಜನಿಕ ಸಭಾಂಗಣ!
GBA Yediyur Convention Hall: ಬೆಂಗಳೂರು ಜನತೆಗೆ ವರದಾನ - ಮಿಡ್ಲ್ಕ್ಲಾಸ್ ಮದುವೆ ಸಮಾರಂಭಗಳಿಗೆ ವರದಾನವಾಗಲಿದೆ ಅ.ನ.ಕೃ. ಕನ್ವೆನ್ಷನ್ ಸೆಂಟರ್! ಡಾ. ಪುನೀತ್ ರಾಜ್ಕುಮಾರ್ ಸಭಾಂಗಣವೂ ಲೋಕಾರ್ಪಣೆ!
ಅಂತರಾಷ್ಟ್ರೀಯ ಮಾದಕವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ
ಕರ್ನಾಟಕದ ಮಾದಕವಸ್ತು ಮುಕ್ತ ಪ್ರಯತ್ನವನ್ನು ಶ್ಲಾಘಿಸಿದ ಉಪರಾಷ್ಟ್ರಪತಿ
ಬೆಂಗಳೂರು, ಜೂನ್ 28, 2026: ಕರ್ನಾಟಕದಲ್ಲಿ ತಂಬಾಕು ಹಾಗೂ ಮಾದಕವಸ್ತು ಸಂಬಂಧಿತ ಉತ್ಪನ್ನಗಳನ್ನು ನಿಯಂತ್ರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಟ್ಟಿರುವ ದಿಟ್ಟ ಹೆಜ್ಜೆ ಶ್ಲಾಘನೀಯ ಎಂದು ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದರು.
ನಶಾಮುಕ್ತ ಭಾರತ ಅಭಿಯಾನ, ರಾಗಾಆವಿವಿಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಾದಕವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವ ಮುಖ್ಯಮಂತ್ರಿ ಅವರ ಬದ್ಧತೆಯ ಬಗ್ಗೆ ಸಂತೋಷ ಎನಿಸಿದೆ....
ಬಿಜೆಪಿ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಿ: ಶಾಸಕ ಎಸ್.ಸುರೇಶ್ ಕುಮಾರ್
ಬಿಜೆಪಿ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಿ, ತಪ್ಪು ಮಾಡಿದರೆ ಪಕ್ಷಕ್ಕೆ ಕೆಟ್ಟು ಹೆಸರು, ದೇಶ ಕಾಯುವ ಸೈನಿಕರಂತೆ ಪಕ್ಷ ಕಟ್ಟುವ ಕೆಲಸ ಮಾಡಿ-ಶಾಸಕ ಎಸ್.ಸುರೇಶ್ ಕುಮಾರ್
ಬೆಂಗಳೂರು:...
ಗಿರಿನಗರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 517ನೇ ಜನ್ಮದಿನೋತ್ಸವ
ಬಸವನಗುಡಿ ವಿಧಾನಸಭಾ ಕ್ಷೇತ್ರದ ಗಿರಿನಗರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 517ನೇ (Kempegowda Jayanthi) ಜನ್ಮದಿನೋತ್ಸವವನ್ನು ಸರಳ, ಅರ್ಥಪೂರ್ಣ ಹಾಗೂ ಗೌರವಯುತವಾಗಿ ಆಚರಿಸಲಾಯಿತು. ಕಲಾರಂಗ ಟ್ರಸ್ಟ್ನ (Kalaranga...
‘ನಶಾ ಮುಕ್ತ ಭಾರತ ಸಾಂಸ್ಕೃತಿಕ ಉತ್ಸವ’ದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು
ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಲೋಕಭವನದಲ್ಲಿ ನಡೆದ ‘ನಶಾ ಮುಕ್ತ ಭಾರತ ಸಾಂಸ್ಕೃತಿಕ ಉತ್ಸವ’ದಲ್ಲಿ ಭಾಗವಹಿಸಿದರು
ಬೆಂಗಳೂರು, ಜೂನ್ 27, 2026: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಣನ್ ಹಾಗೂ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್...
ನಿವೃತ್ತ ಸಂಸ್ಕೃತ ಶಿಕ್ಷಕ ಎಸ್. ಶ್ರೀನಿವಾಸ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಬೆಂಗಳೂರು: ಶಿಕ್ಷಣ, ಸಂಸ್ಕೃತ, (Sanskrit) ವೇದಾಂತ ಹಾಗೂ ಆಗಮಶಾಸ್ತ್ರ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಿವೃತ್ತ ಸಂಸ್ಕೃತ ಶಿಕ್ಷಕರಾದ ಎಸ್. ಶ್ರೀನಿವಾಸ (S....


