ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ನಿಂದ ಸಮಾಧಾನ; ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ: ದೇಶದ ಪ್ರಮುಖ ಕಾನೂನು ಮತ್ತು ರಾಜಕೀಯ ಬೆಳವಣಿಗೆಗಳಲ್ಲಿ ಬುಧವಾರ ಸುಪ್ರೀಂ ಕೋರ್ಟ್(Supreme Court) ಮಹತ್ವದ ಆದೇಶಗಳನ್ನು ನೀಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸಮತೋಲಿತ ಆಸ್ತಿ (Disproportionate...
ಜ್ಞಾನ, ಸಂಸ್ಕೃತಿ, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಸನವೇ ಶಿಕ್ಷಣದ ಮೂಲ ಉದ್ದೇಶವಾಗಬೇಕು- ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ
ಬೆಂಗಳೂರು: ಜ್ಞಾನ, ಸಂಸ್ಕೃತಿ, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಸನವೇ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ(Dr.Gururaja Karjagi) ಅಭಿಪ್ರಾಯಪಟ್ಟರು.
ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ನಲ್ಲಿ ‘ಜೀವನದ...
ವಿಧಾನಸೌಧದ ಮುಂಭಾಗ ಬಿಎಂಟಿಸಿ ಬಸ್ಸಿಗೆ ಪೂಜೆ: 71ನೇ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದ ಪ್ರಯಾಣಿಕರು
ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ(71st Kannada Rajyotsava) ಸಂಭ್ರಮದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ದಿನನಿತ್ಯ ಉತ್ತರಹಳ್ಳಿಯಿಂದ ವಿಧಾನಸೌಧಕ್ಕೆ ಸಂಚರಿಸುವ ಬಿಎಂಟಿಸಿ(BMTC) ಬಸ್ ಪ್ರಯಾಣಿಕರು, ಬಸ್ಸಿಗೆ ವಿಶೇಷ...
ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ
ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ನೂತನ ಐಪಿಎಸ್ ಪ್ರೊಬೇಷನರ್ಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಿವಿಮಾತು
ಜನರೊಂದಿಗೆ ಬೆರೆಯಲು ಕನ್ನಡ ಕಲಿಯಿರಿ:...


