ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು
ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್("Shri Thawar Chand Gehlot" ) ಶ್ರೀ ನಾರಾಯಣಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು....
ಎಸ್ಐಆರ್ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್ ಪ್ರತಿಪಕ್ಷ ನಾಯಕ ಆರ್.ಅಶೋಕ
ಎಸ್ಐಆರ್ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ಮಾಡಿದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕಬರಗಾಲದ ಲಕ್ಷಣ ಕಂಡರೂ ಸಚಿವರು ಭೇಟಿ ನೀಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆಬೆಂಗಳೂರು, ಜುಲೈ...
ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು
ಜಿಬಿಎ ವಾರ್ಡ್ಗಳಲ್ಲಿ ಸಮಾನಾಂತರ ಎಸ್ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA) ವ್ಯಾಪ್ತಿಯಲ್ಲಿನ 27 ವಾರ್ಡ್ಗಳಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಮಾನಾಂತರ ಎಸ್ಐಆರ್...
ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್
ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ(self confidence) ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ...
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು
ತಿರುಪತಿ : ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ (Tirumala Venkaeswara of Tirupati)ಸನ್ನಿಧಿಗೆ ಕುಟುಂಬ ಸಮೇತರಾಗಿ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು...
ವಾರ್ತಾ ಇಲಾಖೆಗೆ ನವ ತಂತ್ರಜ್ಞಾನ ಅಳವಡಿಸುವ ಚಿಂತನೆ
ಬೆಂಗಳೂರು : ಸರಕಾರದ ಯೋಜನೆಗಳನ್ನು ಜನ-ಸಾಮಾನ್ಯರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾರ್ತಾ ಇಲಾಖೆಯು (ನವ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ನವ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು...
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಣಕು ತುರ್ತು ಪರಿಸ್ಥಿತಿ ಅಭ್ಯಾಸ
ಬೆಂಗಳೂರು : ಸಾರ್ವಜನಿಕರ ತುರ್ತು ಪರಿಸ್ಥಿತಿ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸುವ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದ 30 ಜಿಲ್ಲೆಗಳ ವಿವಿಧ...
ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ ಮತ್ತು ಗ್ರಾಮ ವಿಷಯದ ವಿಶೇಷ ಉಪನ್ಯಾಸ
ಹಾಸನ ಟೈಮ್ಸ್ ಪಿಯು ಕಾಲೇಜಿನಲ್ಲಿ ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ ಮತ್ತು ಗ್ರಾಮ ವಿಷಯದ ವಿಶೇಷ ಉಪನ್ಯಾಸ(Lecture)ಹಾಸನ: ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಮತ್ತು...


