ಕರ್ನಾಟಕ

ದೇಶದಾದ್ಯಂತ ನಾಯಕರು ಮೋದಿ ಅವರ 25 ವರ್ಷಗಳ ಆಡಳಿತ ಪಯಣವನ್ನು ಸಂಭ್ರಮಿಸಿದರು

ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಶುಭಾಶಯಗಳನ್ನು ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು. ಮೋದಿ...

ನೂತನ ಜವಳಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಕಾರ್ಯದರ್ಶಿ ರೋಹಿಣಿ ಸಿಂಧೂರಿ.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ Textile & Apparel Policy Implementation Trainingಫೋಕಸ್‌ ತಾಲೂಕುಗಳ ಸ್ಥಳೀಯ ಸಾಮರ್ಥ್ಯಕ್ಕೆ ತಕ್ಕಂತೆ ಕಾರ್ಯಯೋಜನೆ ರೂಪಿಸಲು ಸೂಚನೆ ಹೊಸ ಯೋಜನೆಗಳು ಮತ್ತು ಪ್ರೋತ್ಸಾಹಗಳನ್ನು ಫಲಾನುಭವಿಗಳವರೆಗೆ ತಲುಪಿಸಲು ಅಧಿಕಾರಿಗಳಿಗೆ ಕರೆಬೆಂಗಳೂರು: ರಾಜ್ಯದ...
spot_imgspot_img

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ...

ರಾಜ್ಯಾದ್ಯಂತ 667 ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ

ಬೆಂಗಳೂರು: ರಾಜ್ಯದಲ್ಲಿ ಬಾಲಕಾರ್ಮಿಕರ ಪತ್ತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳಿಗೆ ಕರ್ನಾಟಕ ರಾಜ್ಯ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ(Child and Adolescent...

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ:* *ಡಾ. ಶಿವರಾತ್ರಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ*

ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆಗಳಲ್ಲಿ ಮಕ್ಕಳು ಮಾದಕ ವ್ಯವನಿಗಳಾಗದಂತೆ ನೋಡಿಕೊಳ್ಳುವುದು ಅಗತ್ಯ: ಡಾ. ಶಿವರಾತ್ರಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿಬೆಂಗಳೂರು: ಅತ್ಯಂತ ಮಹತ್ವಾಕಾಂಕ್ಷೆಯಿಂದ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಿಗೆ ಸೇರಿಸಲು...

ಬೆಂಗಳೂರಿನಲ್ಲಿ SIR ವಿರುದ್ಧ ಬೃಹತ್ ಪ್ರತಿಭಟನೆ: ಫ್ರೀಡಂ ಪಾರ್ಕ್‌ನಲ್ಲಿ ‘People’s Tribunal’

ಬೆಂಗಳೂರು: ಮತದಾರರ ಪಟ್ಟಿಯ Special Intensive Revision (SIR) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ನಾಗರಿಕ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘People’s Tribunal’ (ಜನತಾ...

ಜ್ಯೋತಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ವೇದಾಂತ ಮೇಕಥಾನ್ – ದಕ್ಷಿಣಾಸ್ಯ ದರ್ಶಿನಿ’

ಬೆಂಗಳೂರು: ಜ್ಯೋತಿ ತಾಂತ್ರಿಕ (Jyothi Institute of Technology) ಮಹಾವಿದ್ಯಾಲಯದಲ್ಲಿ *‘ವೇದಾಂತ ಮೇಕಥಾನ್ – ದಕ್ಷಿಣಾಸ್ಯ ದರ್ಶಿನಿ’ Vedantha Makathon Dakshinasya Darshini ಎಂಬ 50...

ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ ನಿಯಮ ಸರಳೀಕರಣಕ್ಕೆ KUWJ ಆಗ್ರಹ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ, ಬಸ್‌ಪಾಸ್ ಪಡೆಯಲು ಇರುವ ನಿಯಮಗಳನ್ನು ಮತ್ತಷ್ಟು ಸರಳೀಕರಣಗೊಳಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)...