ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ
ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ ಒದಗಿಸಲು ಕೇಂದ್ರದ ಭಾಷಿಣಿ ವೇದಿಕೆಯನ್ನು ಬಳಸಲು ಯೋಜಿಸಿದೆ (Bhashini AI). ಸರ್ಕಾರಿ ಜಾಲತಾಣಗಳಲ್ಲಿ ಭಾಷೆಯ ಅಡೆತಡೆ ಕಡಿಮೆ ಮಾಡಿ, ಧ್ವನಿ...
ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ
ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ
ಕರ್ನಾಟಕದಲ್ಲಿ ಬರ ಪರಿಸ್ಥಿತಿಯಿಂದ ರೈತರ ನೆರವು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಅಗತ್ಯ ಹೆಚ್ಚಾಗಿದೆ (Drought Relief). ಟೈಮ್ಸ್ ಆಫ್...
ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ ಜಿಎಸ್‌ಟಿ ಮಂಡಳಿ ಮುಂದಾಗಿದೆ. ಜಿಎಸ್‌ಟಿ ಅಧಿಕಾರಿಗಳಿಗೆ (GST Officers) ಇದ್ದ ಬಂಧನದ ಅಧಿಕಾರವನ್ನು...
ದೇಶದಾದ್ಯಂತ ನಾಯಕರು ಮೋದಿ ಅವರ 25 ವರ್ಷಗಳ ಆಡಳಿತ ಪಯಣವನ್ನು ಸಂಭ್ರಮಿಸಿದರು
ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರು ಹಾಗೂ ಬಿಜೆಪಿ...
ನೂತನ ಜವಳಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಕಾರ್ಯದರ್ಶಿ ರೋಹಿಣಿ ಸಿಂಧೂರಿ.
ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ Textile & Apparel Policy Implementation Trainingಫೋಕಸ್ ತಾಲೂಕುಗಳ ಸ್ಥಳೀಯ ಸಾಮರ್ಥ್ಯಕ್ಕೆ ತಕ್ಕಂತೆ ಕಾರ್ಯಯೋಜನೆ ರೂಪಿಸಲು ಸೂಚನೆ
ಹೊಸ ಯೋಜನೆಗಳು ಮತ್ತು ಪ್ರೋತ್ಸಾಹಗಳನ್ನು...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ...
ರಾಜ್ಯಾದ್ಯಂತ 667 ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ
ಬೆಂಗಳೂರು: ರಾಜ್ಯದಲ್ಲಿ ಬಾಲಕಾರ್ಮಿಕರ ಪತ್ತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳಿಗೆ ಕರ್ನಾಟಕ ರಾಜ್ಯ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ(Child and Adolescent...
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ:* *ಡಾ. ಶಿವರಾತ್ರಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ*
ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆಗಳಲ್ಲಿ ಮಕ್ಕಳು ಮಾದಕ ವ್ಯವನಿಗಳಾಗದಂತೆ ನೋಡಿಕೊಳ್ಳುವುದು ಅಗತ್ಯ: ಡಾ. ಶಿವರಾತ್ರಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿಬೆಂಗಳೂರು: ಅತ್ಯಂತ ಮಹತ್ವಾಕಾಂಕ್ಷೆಯಿಂದ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಿಗೆ ಸೇರಿಸಲು...


