ಗ್ರಾಮೀಣ ಜೀವನೋಪಾಯ ಮತ್ತು ಪರಂಪರೆ ರಕ್ಷಣೆಗೆ ‘ನಬಾರ್ಡ್’ ಸಹಭಾಗಿತ್ವ: ಕರ್ನಾಟಕದ ಜಿಐ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ
ಬೆಂಗಳೂರು, ಜುಲೈ 6 : ಕರ್ನಾಟಕದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಗ್ರಾಮೀಣ ಭಾಗದ ಜನರ ಜೀವನೋಪಾಯವನ್ನು ಬಲಪಡಿಸುವ ಉದ್ದೇಶದಿಂದ, ನಬಾರ್ಡ್ ಸಂಸ್ಥೆಯು(NABARD Institution) ರಾಜ್ಯದ ಭೌಗೋಳಿಕ ಸೂಚಕ (Geographical Indication...
ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ
ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ.
ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್(Guarantee of Employment) ಸೇರಿದಂತೆ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ; ಕೇಂದ್ರದಿಂದ ಸಹಕಾರದ ಭರವಸೆಬೆಂಗಳೂರು, ಜುಲೈ 6...
ಕೆಪಿಎಸ್ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) 216+54 (ಸೇವಾನಿರತ ಅಭ್ಯರ್ಥಿಗಳು) ಹುದ್ದೆಗಳ(Job) ಅಂತಿಮ ಆಯ್ಕೆಪಟ್ಟಿ(Selection List) ಮತ್ತು ಕಟ್-ಆಫ್...
ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯ(College of Sericulture), ಚಿಂತಾಮಣಿಯಲ್ಲಿ ನಡೆಸಲಾಗುವ ಎರಡು ವರ್ಷಗಳ ಡಿಪ್ಲೊಮಾ(Diploma) (ಕೃಷಿ)...
ಜುಲೈ 10 ರಂದು ಭಾರತ್ ಸೌಟ್ಸ್ ಮತ್ತು ಗೈಡ್ಸ್ “ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ಪ್ರದಾನ ಸಮಾರಂಭ”
ಬೆಂಗಳೂರು, ಜುಲೈ 06 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್(Bharat Scouts and Guides), ಕರ್ನಾಟಕ ರಾಜ್ಯ ಕೇಂದ್ರ ಕಾರ್ಯಾಲಯದ ವತಿಯಿಂದ ಕಬ್ಸ್(Cubs), ಬುಲ್ಬುಲ್ಸ್(Bulbuls), ಸ್ಕೌಟ್ಸ್(Scouts),...
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (UVCE) 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ವಿಭಾಗಗಳಲ್ಲಿ...
ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ
ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ ಬಾರಿಗೆ ಚಿತ್ರಕಲಾ ವಿದ್ಯಾರ್ಥಿಗಳಿಗಾಗಿ ವಿಶೇಷವಾದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು(State-level art competition)...
ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ...


