“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್  ಎನ್ಲೈಟ್  ಫೌಂಡೇಶನ್ (ರಿ) ಸಂಸ್ಥಾಪಕಿ ಅಂಬಿಕಾ. ಸಿ(Ambika.C) ಮತ್ತು ಸಂಸ್ಥೆಯವರು  ಸ್ವಾವಲಂಬನೆ,  ಸ್ವದೇಶಿ ವಸ್ತುಗಳ ಬಳಕೆ ಕುರಿತಾದ ಜನಜಾಗೃತಿ.

 ” ಚರಕ ಕಾರ್ಯಗಾರ “(Charakha Workshop) ಶಾಲಾ ಕಾಲೇಜಿನ ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಚರಕದಿಂದ ನೂಲು ತೆಗೆಯುವ ವಿಧಾನ, ಕುರಿತಾದ ಕಾರ್ಯಗಾರ  ಮತ್ತು ಮಹಾತ್ಮ ಗಾಂಧೀಜಿಯವರ ಆದರ್ಶ ವಿಚಾರಧಾರೆಗಳ ಕುರಿತು  ಅರಿವು ಮೂಡಿಸುವ ಉದ್ದೇಶದೊಂದಿಗೆ ಚರಕ ಕಾರ್ಯಗಾರವನ್ನು   ಜೆಮ್ ಸ್ಕೂಲ್ ಮತ್ತು ಈಜಿ ಎಜುಕೇಶನ್ ಕಾಲೇಜಿನ  ವಿದ್ಯಾರ್ಥಿಗಳಿಗೆ ,  ದಿನಾಂಕ 1 ಅಕ್ಟೋಬರ್ 2026 ರಂದು ಬೆಂಗಳೂರಿನ ಜೆಸಿ ರಸ್ತೆಯ ನಯನ ಸಭಾಂಗಣದಲ್ಲಿ   ಹಮ್ಮಿಕೊಂಡಿದ್ದರು . ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಆರ್ ಟಿ ನಗರದ ಈಜಿ ಎಜುಕೇಶನ್ ಕಾಲೇಜಿನ ನಿರ್ದೇಶಕಿ ಶ್ರೀಮತಿ ಸೈದಾ   ರುಬಿನ ಕೌಸರ್,   ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ಉಪಾಧ್ಯಕ್ಷರು – ಡಾ. ಎಚ್ ಕೆ ಎಸ್ ಸ್ವಾಮಿ (ಹಿರಿಯ ಚರಕ ತರಬೇತುದಾರ)  ರವರುಗಳೊಂದಿಗೆ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಿಶೇಷವಾಗಿ ಮಹಾತ್ಮ ಗಾಂಧಿ ಯವರನ್ನು ಹೊಲುವ  ವೇಷ ಭೂಷಣ ದಾರಿಗಳಾದ ಮಕ್ಕಳು  ವಿದ್ಯಾರ್ಥಿಗಳು  ಗಾಂಧೀಜಿ ಅವರ ತತ್ವಗಳ ಬಗ್ಗೆ ತಿಳಿದರು ಹಾಗೂ  ಬಹಳ  ಕೌತುಕದಿಂದ  ಆಸಕ್ತಿಯುತವಾಗಿ  ಚರಕದಿಂದ ಸ್ವತಃ ನೂಲು ತೆಗೆಯುವ ಕಲೆಯನ್ನು ಅರಿತು, ಅನುಭವಿಸಿ ಸಂತಸ ವ್ಯಕ್ತಪಡಿಸಿದರು.

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

ಶಂಕರ್ ಗುರು’ ಚಿತ್ರ

’ಶಂಕರ್ ಗುರು’ ಚಿತ್ರದಲ್ಲಿ(Shankar Guru Film) ಡಾ,ರಾಜ್‌ಕುಮಾರ್(Actor Dr.Rajkumar) ಹಾಡಿದ ’ಲವ್‌ಮಿ...

Related Articles