ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ಹೋಗಿದ್ದರು, ಯಾವುದೇ ಸಭೆ, ಕಾರ್ಯಕ್ರಮಗಳು ನಿಗದಿಯಾಗಿಲ್ಲ.

Hot this week
Copyright © 2026 Veekay News Kannada || All rights Reserved || Powered By B and Wings