ಬೆಂಗಳೂರು: ದಿನಾಂಕ:19/07/2026 ರಂದು ಸಂಜೆ 05:36 ಗಂಟೆಯ ಸಮಯದಲ್ಲಿ ಕುಟುಂಬದ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯ ಸರಹದ್ದಿನ TMC ಕಛೇರಿಯ ಸಮೀಪ ಓರ್ವ ಮಹಿಳೆಯು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ನಮ್ಮ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿಯನ್ನು ನೀಡಿರುತ್ತಾರೆ. ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ-112 ಸಿಬ್ಬಂದಿಯವರು Commercial street ಪೊಲೀಸ್ ಠಾಣೆಯ ಹೊಯ್ಸಳ-43 ರಲ್ಲಿ ಕರ್ತವ್ಯದಲ್ಲಿದ್ದ ASI ಉಮಾಪತಿ.ಜೆ.(ASI Umapathi.J) ಹಾಗೂ ಹೆಚ್‌ಸಿ ದುಂಡಪ್ಪ.ಟಿ(HC. Dundappa.T) ರವರಿಗೆ ಮಾಹಿತಿಯನ್ನು ರವಾನಿಸಲಾಗಿದ್ದು, ಕೇವಲ 06 ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು, ಆತ್ಮಹತ್ಯೆಗೆ ಯತ್ನಿಸಿದ್ದ ಓರ್ವ ಮಹಿಳೆಯ ಪರಿಸ್ಥಿತಿಯನ್ನು ನೋಡಿ, ಪೊಲೀಸರು ಆಕೆಗೆ ತಕ್ಷಣ ವೈದ್ಯಕೀಯ ಚಿಕಿತ್ಸೆಯ ಸಲುವಾಗಿ ಆಕೆಯನ್ನು ಆಟೋರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ವೈದ್ಯರು ಸಮಯೋಚಿತ ವೈದ್ಯಕೀಯ ಚಿಕಿತ್ಸೆ ನೀಡಿ ಅಪಾಯದಿಂದ ಪಾರಾಗಿದ್ದಾರೆoದು ದೃಢಪಡಿಸಿದ ನಂತರ ಸುರಕ್ಷತೆಯನ್ನು ಖಚಿತಪಡಿಸಿಕೊಂಡ ಪೊಲೀಸರು, ಮುಂದಿನ ಕಾನೂನು ಕ್ರಮ ಹಾಗೂ ಅಗತ್ಯ ಅನುಸರಣಾ ಕ್ರಮಗಳಿಗಾಗಿ ಆಕೆಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ.ಈ ಘಟನೆ ತುರ್ತು ಪರಿಸ್ಥಿತಿಗಳಲ್ಲಿ ಬೆಂಗಳೂರಿನ ನಗರ ಪೊಲೀಸರ ತ್ವರಿತ ಸ್ಪಂದನೆ, ಮಾನವೀಯತೆ ಹಾಗೂ ಕರ್ತವ್ಯನಿಷ್ಠೆಗೆ ಉತ್ತಮ ಉದಾಹರಣೆಯಾಗಿದೆ. ಹೊಯ್ಸಳ ತಂಡದ ಸಮಯೋಚಿತ ಕ್ರಮದಿಂದ ಅಮೂಲ್ಯ ಜೀವವೊಂದು ಉಳಿದಿದ್ದು, ನಮ್ಮ 112 ತುರ್ತು ಪ್ರತಿಕ್ರಿಯೆ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ವಿಶ್ವಾಸ ಮೂಡಿದೆ.
Hot this week
ಧಾರ್ಮಿಕ
ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸಂವತ್ಸರ: ಪರಾಭವ.
SAMVATSARA : PARABHAVA.
ಆಯಣ: ದಕ್ಷಿಣಾಯಣ.
AYANA:...
ಓದುಗರ ಪತ್ರ
ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ
ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ
ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...
ಓದುಗರ ಪತ್ರ
ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...
ಗ್ರೇಟರ್ ಬೆಂಗಳೂರು
ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ
ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...
ಗ್ರೇಟರ್ ಬೆಂಗಳೂರು
ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...
Topics

ಉದ್ಯೋಗ
ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...
ಕರ್ನಾಟಕ
ಕರ್ನಾಟಕ ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಘೋಷಣೆ: ಎಂ.ಕೆ. ರಮೇಶ ಆಚಾರ್ಯ ಅವರಿಗೆ ಗೌರವದ ‘ಪಾರ್ತಿಸುಬ್ಬ ಪ್ರಶಸ್ತಿ’
ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು(Karnataka Yakshagana Academy) 2026ನೇ ಸಾಲಿನ ಪ್ರತಿಷ್ಠಿತ...
ಕರ್ನಾಟಕ
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(The Karnataka Public Commission) 2026-27ನೇ ಸಾಲಿನ...