ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 19, ಗುರುವಾರ ಸಂಜೆ 7-00ಕ್ಕೆ ಶ್ಯಾನಭೋಗ್ ಸಹೋದರಿಯರಿಂದ “ದಾಸ ಶೃತಿ”. ಗಾಯನ ಮತ್ತು ಹಾರ್ಮೋನಿಯಂ : ಕು|| ಶ್ರೀರಕ್ಷಾ ಶ್ಯಾನಭೇಗ್ ಹಾಗೂ ಗಾಯನ ಮತ್ತು ತಬಲಾ : ಕು|| ಶ್ರೀರಶ್ಮಿ ಶ್ಯಾನುಭೋಗ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ 6ನೇ ಹಂತ ಬನಶಂಕರಿ, ಬೆಂಗಳೂರು
Hot this week
ರಾಜ್ಯ ರಾಜಕೀಯ
ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್
ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...
Topics
ರಾಜ್ಯ ರಾಜಕೀಯ
ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್
ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...
ಕ್ರೀಡೆ
ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!
ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...
ರಾಜ್ಯ ರಾಜಕೀಯ
ದೀಪಾವಳಿಯನ್ನು ‘ಸಂತೋಷದ ಈದ್’ ಎಂದ ಖರ್ಗೆ ಹೇಳಿಕೆ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕೈ ನಾಯಕರು!
ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Karge)...
ರಾಷ್ಟ್ರೀಯ ಸುದ್ದಿಗಳು
ಬೆಂಗಳೂರು–ಗೋವಾ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಸಾಧ್ಯತೆ
ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಗೋವಾದ ಮಡಗಾಂವ್ (Bengaluru -...
