ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯ(College of Sericulture), ಚಿಂತಾಮಣಿಯಲ್ಲಿ ನಡೆಸಲಾಗುವ ಎರಡು ವರ್ಷಗಳ ಡಿಪ್ಲೊಮಾ(Diploma) (ಕೃಷಿ) ಪ್ರವೇಶಾತಿಗೆ 2026-27ನೇ ಶೈಕ್ಷಣಿಕ ವರ್ಷದ ಕೋರ್ಸ್‍ಗೆ ಅರ್ಜಿ(Application) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 21 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಅವಧಿಯನ್ನು ಈಗ ಜುಲೈ 21 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರ ಹಾಗೂ ಪ್ರವೇಶಾತಿ ಪ್ರಕ್ರಿಯೆಗಾಗಿ ಆಸಕ್ತರು ಕುಲಸಚಿವರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ.(GKVK), ಬೆಂಗಳೂರು-560065 ಅಥವಾ ಡೀನ್ (ರೇಷ್ಮೆ ಕೃಷಿ), ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ ಇವರನ್ನು ಸಂಪರ್ಕಿಸಬಹುದು. ಹಾಗೂ ವೆಬ್‍ಸೈಟ್ : www.uasbangalore.edu.in ಅಥವಾ ದೂರವಾಣಿ ಸಂಖ್ಯೆ: 080-23330149, 080-23330984, 9449866914, 9916869534. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Hot this week

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ. ವಿಕಸಿತ...

ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್...

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ...

Topics

ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ

ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

ಬೆಂಗಳೂರು: ಎಸ್‍ಐಆರ್‍ದಲ್ಲಿ ರಾಜ್ಯ ಸರಕಾರವು ಬಹಳಷ್ಟು ಷಡ್ಯಂತ್ರ ರಚಿಸುತ್ತಿದೆ ಎಂದು ಕೇಂದ್ರ...

Related Articles